newsfirstkannada.com

ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ರೆ ಆ್ಯಕ್ಷನ್ ತೆಗೆದುಕೊಳ್ಳಲಿ; ಅರವಿಂದ್ ಬೆಲ್ಲದ್

Share :

Published May 2, 2024 at 8:24am

  ಮುಸ್ಲಿಂಮರು ಏನು ಮಾಡಿದ್ರು ಅದನ್ನು ಕಾಂಗ್ರೆಸ್​ನವರು ಮಾಫಿ ಮಾಡ್ತಾರೆ

  ರಾಮ‌ನಗರ ಎಂಎಲ್​ಎ ಮುಸ್ಲಿಂ ಅಲ್ವಾ ಅದು ಕೂಡ ಮಾಫಿ ಮಾಡ್ತಾರೆ

  ಸಿಎಂ ಸಿದ್ದರಾಮಯ್ಯ ವಿರುದ್ಧ ಅರವಿಂದ್ ಬೆಲ್ಲದ್ ಏನಂದ್ರು ಗೊತ್ತಾ?

ಮುಸ್ಲಿಂಮರು ಏನು ಮಾಡಿದ್ರು ಅದನ್ನು ಕಾಂಗ್ರೆಸ್​ನವರು ಮಾಫಿ ಮಾಡ್ತಾರೆ. ರಾಮ‌ನಗರ ಎಂಎಲ್​ಎ ಮುಸ್ಲಿಂ ಅಲ್ವಾ ಅದು ಕೂಡ ಮಾಫಿ ಮಾಡ್ತಾರೆ ಎಂದು ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್​ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇಷ್ಟಾದರೂ ಏಕೆ ಅವನ ಮೇಲೆ ಅಕ್ಷನ್ ತೆಗೆದುಕೊಳ್ಳಲಿಲ್ಲ. ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ರೆ ಆ್ಯಕ್ಷನ್ ತೆಗೆದುಕೊಳ್ಳಲಿ. ಆ್ಯಕ್ಷನ್ ತಗೋಳೋದಿಲ್ಲ ಯಾಕ್ ಹೇಳ್ರಿ ಅವ್ರು ಮುಸ್ಲಿಂಮರಲ್ಲ ಅದಕ್ಕೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅರವಿಂದ್ ಬೆಲ್ಲದ್​ ಗುಡುಗಿದ್ದಾರೆ.

ಏನಿದು ಪ್ರಕರಣ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬಂದ ಮೇಲೆ ರಾಮನಗರದಲ್ಲೂ ಅಶ್ಲೀಲ ವಿಡಿಯೋ ಸದ್ದು ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಹರಿದಾಡುತ್ತಿದೆ.

ಇದನ್ನೂ ಓದಿ: ಉಜ್ವಲ ಯೋಜನೆ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ; ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂಜಲಿ ನಿಂಬಾಳ್ಕರ್ ಟೀಕೆ

ಖಾಸಗಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ಸಿಇಎನ್ ಪೊಲೀಸ್ ಠಾಣೆಯಲ್ಲಿ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಶೇರ್ ಮಾಡಿರುವವರ ವಿರುದ್ಧ ದೂರು ನೀಡಿದ್ದಾರೆ.

ಕಾಂಗ್ರೆಸ್‌ ಶಾಸಕರ ತೇಜೋವಧೆ ಮಾಡಲು ಕೆಲ ಮಂದಿ ನಕಲಿ ವಿಡಿಯೋವನ್ನು ಎಡಿಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸೆಕ್ಸ್ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್‌ ನಾಯಕರು ದೂರಿನಲ್ಲಿ ಕೋರಿದ್ದಾರೆ. ರಾಮನಗರ ಪೊಲೀಸರು ಸದ್ಯಕ್ಕೆ ಎನ್‌ಸಿಆರ್ ದಾಖಲಿಸಿಕೊಂಡಿದ್ದು, ವಿಚಾರಣೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ರೆ ಆ್ಯಕ್ಷನ್ ತೆಗೆದುಕೊಳ್ಳಲಿ; ಅರವಿಂದ್ ಬೆಲ್ಲದ್

https://newsfirstlive.com/wp-content/uploads/2024/05/Aravind-Bellad.jpg

Load More