ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ
ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ..
ಮೆಟ್ರೋ ವ್ಯತ್ಯಯಕ್ಕೆ BMRCL ಕೊಟ್ಟ ಕಾರಣ ಏನು..?
ಬೆಂಗಳೂರು: ಇಂದಿನಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕೆಆರ್ ಪುರಂ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟ ಮಾರ್ಗದಲ್ಲಿ BMRCL ಸುರಕ್ಷತಾ ಪರೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆ ಈ ಮಾರ್ಗಗಳಲ್ಲಿ ರೈಲು ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಅಡಚಣೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ