Wednesday, December 11, 2019
Sudha

Sudha

ಒಡೆಯ ಸಿನಿಮಾಗೆ ಸಿದ್ಧವಾಗಿರೋ ನರ್ತಕಿ ಚಿತ್ರಮಂದಿರ..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ನಾಳೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಪ್ರಮುಖ ಚಿತ್ರಮಂದಿರ ನರ್ತಕಿಯಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ. ಥಿಯೇಟರ್ ಮುಂದೆ ದರ್ಶನ್‌ರ ಬೃಹತ್...

KPL ಫಿಕ್ಸಿಂಗ್: ಹೈಕೋರ್ಟ್‌ನಿಂದ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸಿ.ಎಂ.ಗೌತಮ್, ಅಬ್ರಾರ್ ಖಾಜಿ ಹಾಗೂ ಬಳ್ಳಾರಿ ಟಸ್ಕರ್ ತಂಡದ ಮಾಲೀಕ ಅರವಿಂದ ರೆಡ್ಡಿಗೆ ರಿಲೀಫ್ ದೊರಕಿದೆ. ಮೂವರು ಆರೋಪಿಗಳಿಗೆ...

ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ: ಅಸ್ಸಾಂನಲ್ಲಿ ಬಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಅಸ್ಸಾಂ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಜನ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಅಸ್ಸಾಂನ ಡಿಸ್ಪುರ್‌ ಜಂತ್ ಭವನದ ಬಳಿ ಪ್ರತಿಭಟನಾಕಾರರು...

ತೆಲಂಗಾಣ ಎನ್‌ಕೌಂಟರ್: ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಕಕ್ಕೆ ಸುಪ್ರಿಂ ಆದೇಶ

ತೆಲಂಗಾಣ ಪಶುವೈದ್ಯೆ ಅತ್ಯಾಚಾರ ಹಾಗೂ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಇದೀಗ ಪ್ರಕರಣದ ತನಿಖೆ ನಡೆಸಲು, ಸುಪ್ರಿಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ...

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಕೆಪಿಸಿಸಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು...

ಕೆ.ಆರ್‌ ಪೇಟೆಯಲ್ಲಿ ಗೆಲುವು, ದೆಹಲಿಗೆ ಬರುವಂತೆ ಬಿ.ವೈ ವಿಜಯೇಂದ್ರಗೆ ಅಮಿತ್ ಶಾ ಆಹ್ವಾನ..!

ಬೆಂಗಳೂರು: ಕೆ.ಆರ್‌ ಪೇಟೆ ಕ್ಷೇತ್ರದ ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಖಾತೆ ತೆರೆದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರನ್ನು ದೆಹಲಿಗೆ ಬರುವಂತೆ ಅಮಿತ್ ಶಾ ಸೂಚಿಸಿದ್ದಾರೆ...

ಕೊಡಗಿನಲ್ಲಿ ಸುಗ್ಗಿ ಹಬ್ಬ ಪುತ್ತರಿ ಸಂಭ್ರಮ..!

ಕೊಡಗು: ಜಿಲ್ಲೆಯಲ್ಲಿಂದು ಸುಗ್ಗಿ ಹಬ್ಬ ಪುತ್ತರಿ ಸಂಭ್ರಮ ಮನೆ ಮಾಡಿದೆ. ಪ್ರಾಕೃತಿಕ ವಿಪತ್ತಿನ ನಡುವೆಯೂ ಬೆವರು ಹರಿಸಿ ಬೆಳೆದ ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಸಂಭ್ರಮದಲ್ಲಿ ಕೊಡಗಿನ ಜನ...

2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೇವೆ, ಸೋಲಿನಿಂದ ಧೃತಿಗೆಡಲ್ಲ- ಹೆಚ್‌.ಡಿ ರೇವಣ್ಣ

ಹಾಸನ: 2023ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳನ್ಮು ಜನ ದೂರ ಇಡುವ ಕಾಲ ಬರಲಿದೆ ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ರಾಧಿಕಾ ಕುಮಾರಸ್ವಾಮಿ ,ಮಂಜು ಸ್ವರಾಜ್ ಜೊತೆಯಾಗ್ತಿರೋ ಪ್ರಾಜೆಕ್ಟ್ ಯಾವುದು?

ಮನೆ ಮಾರಾಟಕ್ಕಿದೆ’ ಚಿತ್ರದ ಮೂಲಕ ಗೆಲುವಿನ ನಗೆ ಬೀರಿರುವ ನಿರ್ದೇಶಕ ಮಂಜು ಸ್ವರಾಜ್, ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ದಮಯಂತಿ’ ಚಿತ್ರದ ಮೂಲಕ ಕಂಬ್ಯಾಕ್ ಮಾಡಿ ಯಶಸ್ಸು...

ಅಮೃತಮತಿ ಚಿತ್ರದಲ್ಲಿ ಹೀಗೆ ಕಾಣ್ತಾರೆ ಹರಿಪ್ರಿಯಾ!

ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ' ಸಿನಿಮಾದಲ್ಲಿ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಅಮೃತಮತಿ ಪಾತ್ರದಲ್ಲಿನ ಹರಿಪ್ರಿಯಾ ಲುಕ್ ಬಗ್ಗೆ ಸಾಕಷ್ಟು ಕ್ಯೂರಿಯಾಸಿಟಿ ಇತ್ತು....

Page 1 of 196 1 2 196

Don't Miss It

Recommended

error: