Thursday, February 27, 2020
Sudha

Sudha

2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೇವೆ, ಸೋಲಿನಿಂದ ಧೃತಿಗೆಡಲ್ಲ- ಹೆಚ್‌.ಡಿ ರೇವಣ್ಣ

ಹಾಸನ: 2023ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳನ್ಮು ಜನ ದೂರ ಇಡುವ ಕಾಲ ಬರಲಿದೆ ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ರಾಧಿಕಾ ಕುಮಾರಸ್ವಾಮಿ ,ಮಂಜು ಸ್ವರಾಜ್ ಜೊತೆಯಾಗ್ತಿರೋ ಪ್ರಾಜೆಕ್ಟ್ ಯಾವುದು?

ಮನೆ ಮಾರಾಟಕ್ಕಿದೆ’ ಚಿತ್ರದ ಮೂಲಕ ಗೆಲುವಿನ ನಗೆ ಬೀರಿರುವ ನಿರ್ದೇಶಕ ಮಂಜು ಸ್ವರಾಜ್, ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ದಮಯಂತಿ’ ಚಿತ್ರದ ಮೂಲಕ ಕಂಬ್ಯಾಕ್ ಮಾಡಿ ಯಶಸ್ಸು...

ಅಮೃತಮತಿ ಚಿತ್ರದಲ್ಲಿ ಹೀಗೆ ಕಾಣ್ತಾರೆ ಹರಿಪ್ರಿಯಾ!

ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ' ಸಿನಿಮಾದಲ್ಲಿ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಅಮೃತಮತಿ ಪಾತ್ರದಲ್ಲಿನ ಹರಿಪ್ರಿಯಾ ಲುಕ್ ಬಗ್ಗೆ ಸಾಕಷ್ಟು ಕ್ಯೂರಿಯಾಸಿಟಿ ಇತ್ತು....

ಹಿರಿಯ ನಟ ಉದಯ್‌ಕುಮಾರ್ ಪತ್ನಿ ದೈವಾಧೀನ

ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ಕನ್ನಡ ಚಿತ್ರರಂಗದ ಧೃವತಾರೆ ಕಲಾಕೇಸರಿ ಉದಯ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ ಉದಯ್ ಕುಮಾರ್ ಇಂದು ಬೆಳಗ್ಗೆ 10.30ಕ್ಕೆ ...

ಯಡಿಯೂರಪ್ಪ ಭೇಟಿ ಮಾಡಿದ ನೂತನ ಶಾಸಕರು

ಬೆಂಗಳೂರು: ಉಪ-ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಹಿನ್ನೆಲೆ. ಸದ್ಯದಲ್ಲೆ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್​ ಆಗಲಿದೆ..ಈ ಹಿನ್ನೆಲೆಯಲ್ಲಿ ಇಂದು ಎಲ್ಲಾ ನೂತನ ಶಾಸಕರು ಡಾಲರ್ಸ್‌ ಕಾಲೋನಿಯ ಸಿಎಂ...

ಹುಣಸೂರಿನಲ್ಲಿ ವಿಶ್ವನಾಥ್ ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ-ಜಿಟಿಡಿ

ಮೈಸೂರು: ಹುಣಸೂರಿನಲ್ಲಿ ವಿಶ್ವನಾಥ್ ಬೆಂಬಲಿಸುತ್ತೇನೆ ಅಂತಾ ನಾನು ಎಲ್ಲಿಯೂ ಹೇಳಿರಲಿಲ್ಲ. ಇಡೀ ಚುನಾವಣೆಯಲ್ಲಿ ನಾನು ಭಾಗವಹಿಸಲ್ಲ ಅಂತ ಮೊದಲೇ ಹೇಳಿದ್ದೆ. ಅಂದ ಮೇಲೆ ಪಕ್ಷದ್ರೋಹಿ ಹೇಗಾಗುತ್ತೇನೆ..? ಎಂದು ಮಾಜಿ...

ಕಾಂಗ್ರೆಸ್ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ಬೆಂಗಳೂರು: ಕಾಂಗ್ರೆಸ್ ಮುಖಂಡನ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿರುವ ಘಟನೆ ಸಿದ್ದಾಪುರ ಬಳಿಯ ಸೋಮೇಶ್ವರ ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದ ಕಾಂಗ್ರೆಸ್‌ ಕಾರ್ಯದರ್ಶಿ...

ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದ ಡಿ.ಕೆ ಶಿವಕುಮಾರ್..!

ಬೆಂಗಳೂರು: ಡಿ.ಎಸ್‌ ವಿರುದ್ಧ ಐಟಿ ಇಲಾಖೆ ಸಲ್ಲಿಸಿದ್ದ 4ನೇ ಪ್ರಾಸಿಕ್ಯೂಷನ್ ಪ್ರಕರಣ ಸಂಬಂಧ ಇಂದು ಡಿ.ಕೆ ಶಿವಕುಮಾರ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.  ಪ್ರಕರಣದಿಂದ ತಮ್ಮ ಹೆಸರುಗಳನ್ನು...

ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ

ಹುಬ್ಬಳ್ಳಿ: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ವಿಕ...

ಸಿದ್ದರಾಮಯ್ಯಗೆ ಜನ ಮೂರುವರೆ ವರ್ಷ ಗೃಹ ಬಂಧನ ಶಿಕ್ಷೆ ವಿಧಿಸಿದ್ದಾರೆ -ಸೊಗಡು ಶಿವಣ್ಣ

ತುಮಕೂರು: ನಾಡಿನ ಜನರು ಸಿದ್ದರಾಮಯ್ಯರಿಗೆ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ. ಮಾನ ಮರ್ಯಾದೆ ಇದ್ರೆ ಸಿದ್ದರಾಮಯ್ಯ ನಾಡಿನ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ...

Page 2 of 196 1 2 3 196

Don't Miss It

Recommended

error: