ಒಡಿಶಾ ಭೀಕರ ರೈಲು ದುರಂತ: ಸಾವಿನ ಸಂಖ್ಯೆ 285ಕ್ಕೆ ಏರಿಕೆ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು: ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತದಲ್ಲಿ ಸಂಭವಿಸಿದೆ. ಭೀಕರ ರೈಲು ಸರಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ. ಈ ಘೋರ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು...