ಯಂಗ್ ರೆಬೆಲ್ ಸ್ಟಾರ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ
ಪತಿ ಜೊತೆಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ಅವಿವಾ
ಮೊದಲ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನವ ಜೋಡಿಗಳು
ನಾಡಿನಾದ್ಯಂತ ಜನರು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ಮನೆಯಲ್ಲೂ ಮತ್ತೈದೆಯರು ಈ ಹಬ್ಬವನ್ನ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಅದರಂತೆಯೇ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬವನ್ನು ಅದ್ಧೂರಿಯಿಂದ ಆಚರಿಸಿದ್ದಾರೆ.
ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಇದೇ ವರ್ಷ ವಿವಾಹವಾಗಿದ್ದು, ಅವಿವಾಗೆ ಇದು ಮೊದಲ ಹಬ್ಬವಾಗಿದೆ. ಹಾಗಾಗಿ ಪತಿಯ ಜೊತೆಗೆ ಸೇರಿ ಲಕ್ಷ್ಮಿ ಪೂಜೆಯಲ್ಲಿ ಅವಿವಾ ಆಚರಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಪೂಜೆಯನ್ನು ಮಾಡಿಸಿದ್ದಾರೆ. ಇನ್ನು ಈ ಮುದ್ದಾದ ಜೋಡಿ ಹಬ್ಬದ ಫೋಟೋಗಳನ್ನ ತೆಗೆಸಿಕೊಂಡಿದ್ದು, ಹಂಚಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ