PHOTO: ಬಣ್ಣ, ಬಣ್ಣದ ಹೂಗಳಿಂದ ಅಲಂಕಾರ.. ಅಯೋಧ್ಯೆ ರಾಮಮಂದಿರ ನೋಡೋದೇ ಪರಮಾನಂದ!

author-image
admin
Updated On
PHOTO: ಬಣ್ಣ, ಬಣ್ಣದ ಹೂಗಳಿಂದ ಅಲಂಕಾರ.. ಅಯೋಧ್ಯೆ ರಾಮಮಂದಿರ ನೋಡೋದೇ ಪರಮಾನಂದ!
Advertisment
  • ಬಣ್ಣ ಬಣ್ಣದ ಹೂವುಗಳಿಂದ ಅಲಂಕೃತಗೊಳ್ಳುತ್ತಿರುವ ಮಂದಿರ
  • ಅಯೋಧ್ಯೆಯ ರಾಮಮಂದಿರದ ದೃಶ್ಯ ನಿಜಕ್ಕೂ ಮನಮೋಹಕ
  • ಪ್ರಾಣ ಪ್ರತಿಷ್ಠಾಪನೆಗಾಗಿ ಸಜ್ಜಾಗಿರುವ ರಾಮನ ಅರಮನೆ ಸಿಂಗಾರ

ರಾಮಜನ್ಮಭೂಮಿ ಅಯೋಧ್ಯೆ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ಸಜ್ಜಾಗುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 500 ವರ್ಷಗಳ ಬಳಿಕ ದೈವಿಕ ನಗರಿಯಲ್ಲಿ ಶ್ರೀರಾಮನ ಮಂದಿರ ಉದ್ಘಾಟನೆಯಾಗುತ್ತಿದೆ.

publive-image

ಜನವರಿ 22ರಂದು ರಾಮಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೈಗೊಳ್ಳುತ್ತಿದೆ.

publive-image

ಬಣ್ಣ, ಬಣ್ಣದ ಹೂವುಗಳಿಂದ ಅಲಂಕಾರಗೊಂಡಿರುವ ಅಯೋಧ್ಯೆ ರಾಮಮಂದಿರ ಮನಸೂರೆಗೊಳಿಸುತ್ತಿದೆ.

publive-image

ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿದ್ದು, ಈಗಾಗಲೇ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ರಾಮಮಂದಿರದ ಹೊರಾಂಗಣವನ್ನು ಸುಂದರವಾಗಿ ಅಲಂಕಾರಗೊಳಿಸಲಾಗುತ್ತಿದೆ.

publive-image

ಮಂದಿರ ಲೋಕಾರ್ಪಣೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಅಯೋಧ್ಯೆಯ ರಾಮಮಂದಿರದ ಭವ್ಯ ದೃಶ್ಯಗಳನ್ನು ಬಿಡುಗಡೆ ಮಾಡಲಾಗಿದೆ.

publive-image

ಬಣ್ಣ ಬಣ್ಣದ ಹೂವುಗಳಿಂದ ಅಲಂಕೃತಗೊಳ್ಳುತ್ತಿರುವ ಅಯೋಧ್ಯೆಯ ರಾಮಮಂದಿರದ ದೃಶ್ಯ ಮನಮೋಹಕವಾಗಿದೆ.

publive-image

ಅಯೋಧ್ಯೆ ರಾಮಮಂದಿರದ ಒಳಭಾಗದ ದೃಶ್ಯ ಕಣ್ಮನ ಸೆಳೆಯುತ್ತಿದ್ದು, ಪ್ರಾಣ ಪ್ರತಿಷ್ಠಾಪನೆಗಾಗಿ ರಾಮನ ಅರಮನೆ ಸಿಂಗಾರಗೊಂಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment