newsfirstkannada.com

ಎಣ್ಣೆ ಏಟಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; ಇಬ್ಬರ ಪರಿಸ್ಥಿತಿ ಗಂಭೀರ

Share :

Published February 27, 2024 at 8:33am

    ಕುಡಿದ ಮತ್ತಿನಲ್ಲಿ ಶುರುವಾಯ್ತು ಜಗಳ

    ನಶೆಯ ಏಟಿಗೆ ಓರ್ವ ಸ್ಥಳದಲ್ಲೇ ಸಾವು

    ಮೂವರ ಮೇಲೆ ಆರು ಜನರ ಅಟ್ಯಾಕ್​

ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಆರಂಭಗೊಂಡ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೀಳಗಿ ತಾಲ್ಲೂಕಿನ ಹೆಗ್ಗೂರು ಗ್ರಾಮದಲ್ಲಿ ನಡೆದಿದೆ. ನಶೆಯ ಏಟಿಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಹೆಗ್ಗೂರು ಗ್ರಾಮದ ಸಿದ್ದಪ್ಪ ಇಂಡಿ (38) ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹದಿಂದ ಗಲಾಟೆ ನಡೆದಿದೆ ಎಂದು ಹೇಳಲಾಗುತ್ತಿದೆ.

5-6 ಜನರಿಂದ ಮೂವರ ಮೇಲೆ ಹಲ್ಲೆ ನಡೆದಿದೆ. ಈ ವೇಳೆ ಸಿದ್ದಪ್ಪ  ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗಳ ನಡೆದ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎಣ್ಣೆ ಏಟಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; ಇಬ್ಬರ ಪರಿಸ್ಥಿತಿ ಗಂಭೀರ

https://newsfirstlive.com/wp-content/uploads/2023/06/Crime-News-1.jpg

Load More