newsfirstkannada.com

ಬ್ಯೂಟಿಫುಲ್ ಲೈಫ್​ ಬಗ್ಗೆ ಕನಸು ಕಂಡು ಅರ್ಧಕ್ಕೆ ಬದುಕು ಮುಗಿಸಿ ಹೋದ ವಿದ್ಯಾರ್ಥಿನಿ

Share :

Published January 19, 2024 at 1:56pm

    ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

    ಮಗಳ ಕಳೆದುಕೊಂಡು ದುಃಖದಲ್ಲಿ ಮುಳುಗಿದ ಕುಟುಂಬ

    ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ತಿಳಿದು ಬಂದಿಲ್ಲ. ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವದ ಪೋಸ್ಟ್ ಮಾರ್ಟಮ್ ನಡೆಯಬೇಕಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬ್ಯೂಟಿಫುಲ್ ಲೈಫ್​ ಬಗ್ಗೆ ಕನಸು ಕಂಡು ಅರ್ಧಕ್ಕೆ ಬದುಕು ಮುಗಿಸಿ ಹೋದ ವಿದ್ಯಾರ್ಥಿನಿ

https://newsfirstlive.com/wp-content/uploads/2024/01/SMG-STUDENT.jpg

Load More