ಮೆಟ್ರೋಗೆ ಕಾಯುತ್ತಿದ್ದ ಮಹಿಳೆ ಮುಂದೆ ಅಸಭ್ಯ ವರ್ತನೆ ತೋರಿದ ಸಿಬ್ಬಂದಿ
ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ
ಮಹಿಳೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳ ಮೆಟ್ರೋ ಮೇಲಾಧಿಕಾರಿಗಳು
ಬೆಂಗಳೂರು: ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್ನಲ್ಲಿ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾನೆ. ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿದರೂ ಮೇಲಾಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಬೆಂಗಳೂರು: ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.#Bengaluru #nammametro #Jalahalli pic.twitter.com/9h4UMRGzVC
— Harshith Achrappady (@HAchrappady) March 20, 2024
ಸದ್ಯ ಮೆಟ್ರೋ ಫ್ಲಾಟ್ಫಾರ್ಮ್ನಲ್ಲಿ ಸಿಬ್ಬಂದಿ ತೋರಿದ ಅಸಭ್ಯ ವರ್ತನೆ ಕುರಿತು ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ