newsfirstkannada.com

VIDEO: ಬೆಂಗಳೂರಲ್ಲಿ ನಡೆದ ಘಟನೆ.. ಮಹಿಳೆ ಮುಂದೆ ಖಾಸಗಿ ಅಂಗ ಮುಟ್ಟಿ ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ

Share :

Published March 20, 2024 at 8:28am

Update March 20, 2024 at 8:31am

    ಮೆಟ್ರೋಗೆ ಕಾಯುತ್ತಿದ್ದ ಮಹಿಳೆ ಮುಂದೆ ಅಸಭ್ಯ ವರ್ತನೆ ತೋರಿದ ಸಿಬ್ಬಂದಿ

    ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ

    ಮಹಿಳೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳ ಮೆಟ್ರೋ ಮೇಲಾಧಿಕಾರಿಗಳು

ಬೆಂಗಳೂರು: ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಈ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್​ನಲ್ಲಿ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾನೆ. ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿದರೂ ಮೇಲಾಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಸದ್ಯ ಮೆಟ್ರೋ ಫ್ಲಾಟ್​ಫಾರ್ಮ್​ನಲ್ಲಿ ಸಿಬ್ಬಂದಿ ತೋರಿದ ಅಸಭ್ಯ ವರ್ತನೆ ಕುರಿತು ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಬೆಂಗಳೂರಲ್ಲಿ ನಡೆದ ಘಟನೆ.. ಮಹಿಳೆ ಮುಂದೆ ಖಾಸಗಿ ಅಂಗ ಮುಟ್ಟಿ ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ

https://newsfirstlive.com/wp-content/uploads/2024/03/Metro.jpg

Load More