ಪರಪ್ಪನ ಅಗ್ರಹಾರದಲ್ಲಿ ದರ್ಶನ್ರನ್ನು ಮೀಟ್ ಮಾಡಿದ ನಟಿ ರಚಿತಾ ರಾಮ್
ಮೂರು ಬ್ಯಾಗ್ಗಳೊಂದಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದ ಡಿಂಪಲ್ ಕ್ವೀನ್
ದರ್ಶನ್ ಜೈಲು ಸೇರಿ 2 ತಿಂಗಳಗಳ ಬಳಿಕ ಮೊದಲ ಬಾರಿ ಭೇಟಿ ಮಾಡಿದ ರಚಿತಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅಂದರ್ ಆಗಿರುವ ನಟ ದರ್ಶನ್ ಅವರ ಜೈಲು ವಾಸ ಮುಂದುವರಿದಿದೆ. ಮನೆ ಊಟಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ದಚ್ಚು ಅವರಿಗೆ ಸದ್ಯ ಆ ಭಾಗ್ಯವೂ ಕೂಡ ಇಲ್ಲ. ಹೀಗಾಗಿ ದರ್ಶನ್ ಭೇಟಿಗೆ ಅನಿವಾರ್ಯವಾಗಿ ಎಲ್ಲರೂ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಬೇಕಾದ ಸಂದರ್ಭ ಬಂದಿದೆ. ಈಗಾಗಲೇ ಹಲವಾರು ಚಿತ್ರನಟ ನಟಿಯರು ದರ್ಶನ್ ಭೇಟಿಗೆ ಅವಕಾಶ ಕೋರಿ, ಅವರನ್ನು ಹೋಗಿ ಜೈಲಿನಲ್ಲಿ ಭೇಟಿಯಾಗಿ ಬಂದಿದ್ದಾರೆ.
ಇದನ್ನೂ ಓದಿ: VIDEO: ಕನ್ನಡಿಗರ ಮನಸು ಗೆದ್ದ ‘ನಾನು ನಂದಿನಿ’ ಖ್ಯಾತಿ ವಿಕಾಸ್ ವಿಕ್ಕಿಪೀಡಿಯ; ಈ ಸಲ ಏನ್ಮಾಡಿದ್ರು?
ಇಂದು ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಪರಪ್ಪನ ಅಗ್ರಹಾರಕ್ಕೆ ತೆರಳಿ, ದರ್ಶನ್ರನ್ನು ಭೇಟಿಯಾಗಿ ಬಂದಿದ್ದಾರೆ. ದರ್ಶನ್ ಜೈಲು ಸೇರಿ ಮೂರು ತಿಂಗಳಗಳ ಬಳಿಕ ರಚಿತಾ ರಾಮ್ ಮೊದಲ ಬಾರಿಗೆ ಅವರನ್ನು ಭೇಟಿಯಾಗಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸ್ಫೋಟಕ ಟ್ವಿಸ್ಟ್.. ದರ್ಶನ್ A1 ಮಾಡ್ತಿರೋದೇಕೆ? ಅಸಲಿ ರಹಸ್ಯ ಇಲ್ಲಿದೆ!
ಮೂರು ಬ್ಯಾಗ್ಗಳ ಮೂಲಕ ಜೈಲಿಗೆ ಆಗಮಿಸಿದ ರಚಿತಾ, ದರ್ಶನ್ ಆಪ್ತ ಸಚ್ಚಿದಾನಂದ್ ಜೊತೆಗೆ ಜೈಲಿಗೆ ಆಗಮಿಸಿದ್ದರು. ದರ್ಶನ್ ನನ್ನ ಗುರು ಅಂತ ಇತ್ತೀಚಿಗೆ ಒಂದು ಪೋಸ್ಟ್ನಲ್ಲಿ ತಿಳಿಸಿದ್ದ ರಚಿತಾ, ದರ್ಶನ್ ಈ ಪ್ರಕರಣದಲ್ಲಿ ಭಾಗಿಯಾಗಿರೋದು ನಂಬಲು ಕಷ್ಟ ಸಾಧ್ಯ ಎಂದು ತಿಳಿಸಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ