ಬೆಂಗಳೂರಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ
ಮಳೆಯ ಬಗ್ಗೆ ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆ
ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ
ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಬೆಂಗಳೂರಿಗಂತೂ ಈ ಮಳೆಯಿಂದ ಸುಸ್ತಾಗಿದ್ದಾರೆ. ನಿನ್ನೆ ಕೊಂಚ ಬಿಡುವು ನೀಡಿದ ವರುಣ ಇಂದು ಮತ್ತೆ ಶಾಕ್ ನೀಡಲು ಮುಂದಾಗಿದ್ದಾನೆ.
ಇಂದು ಬೆಂಗಳೂರಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಬೆಳಗ್ಗೆ ಸತತ 3 ಗಂಟೆ ಮಳೆ ಸುರಿಯಲಿದೆ. ಜನರು ಮಳೆಯಲ್ಲಿ ಸಿಲುಕದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಜೋಡಿಯನ್ನ ಬೇರ್ಪಡಿಸಿದ ಪೊಲೀಸರು! ಪತ್ನಿಗಾಗಿ ಸ್ಟೇಷನ್ ಮುಂದೆ ಪತಿ ಪ್ರತಿಭಟನೆ
ಈಗಾಗಲೇ ಸಿಲಿಕಾನ್ ಸಿಟಿ ಮಂದಿ ಮಳೆಗೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಹವಮಾನ ಇಲಾಖೆ ಬೆಂಗಳೂರಿನಲ್ಲಿ ಇನ್ನೂ 4 ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಎಲ್ಲ ದಿಕ್ಕುಗಳಲ್ಲೂ ಧಾರಾಕಾರ ಮಳೆ; ರಾಜ್ಯದ ಜಿಲ್ಲೆಗಳಲ್ಲೂ ನಿರಂತರ ವರುಣಾರ್ಭಟ, ಎಲ್ಲೆಲ್ಲಿ ಏನಾಗಿದೆ?
ಇನ್ನು ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ