newsfirstkannada.com

BREAKING: ನಮ್ಮ ಮೆಟ್ರೋದಲ್ಲಿ ಮತ್ತೊಂದು ದುರಂತ; ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮ*ತ್ಯೆ

Share :

Published August 3, 2024 at 7:18pm

Update August 3, 2024 at 7:19pm

    ವಿದ್ಯುತ್​ ಇರೋ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

    ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪೊಲೀಸರಿಂದ ಪರಿಶೀಲನೆ

    ಟ್ರ್ಯಾಕ್​ಗೆ ಹಾರಿದ ವ್ಯಕ್ತಿ, ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ದೊಡ್ಡಕಲ್ಲಸಂದ್ರದ ಬಳಿ ಮೆಟ್ರೋ ಟ್ರೈನ್​ ಹಳಿಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ ಮಾಡಲಾಗಿದೆ. 5 ಗಂಟೆ 47 ನಿಮಿಷದ ಸುಮಾರಿಗೆ ಗ್ರೀನ್ ಲೈನ್​​ ಮೆಟ್ರೋ ಹಳಿಗೆ ವ್ಯಕ್ತಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: 100km ವೇಗದಲ್ಲಿ ಕಾರು ಸ್ಟಂಟ್ ಮಾಡ್ತಿದ್ದ ಅಪ್ರಾಪ್ತ.. ಸ್ಕೂಟರ್​ಗೆ ಡಿಕ್ಕಿಯಾಗಿ ತಾಯಿ ಸಾವು, ಮಗಳು ಚಿಂತಾಜನಕ

35 ವರ್ಷಕ್ಕೂ ಮೇಲ್ಪಟ್ಟ ವ್ಯಕ್ತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಹೀಗಾಗಿ ತಕ್ಷಣ ಮೆಟ್ರೋ ಟ್ರೈನ್​ ಅನ್ನು ಸ್ಟಾಪ್ ಮಾಡಲಾಗಿತ್ತು ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ. ಈ ಸಂಬಂಧ ಗ್ರೀನ್ ಲೈನ್‌ನಲ್ಲಿ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ಸಂಚಾರ ಸ್ಥಗಿತ ಮಾಡಲಾಗಿದೆ ಎಂದು ಮೆಟ್ರೋ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ನಮ್ಮ ಮೆಟ್ರೋದಲ್ಲಿ ಮತ್ತೊಂದು ದುರಂತ; ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮ*ತ್ಯೆ

https://newsfirstlive.com/wp-content/uploads/2024/08/BNG_METRO.jpg

Load More