ವಿದ್ಯುತ್ ಇರೋ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪೊಲೀಸರಿಂದ ಪರಿಶೀಲನೆ
ಟ್ರ್ಯಾಕ್ಗೆ ಹಾರಿದ ವ್ಯಕ್ತಿ, ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು: ದೊಡ್ಡಕಲ್ಲಸಂದ್ರದ ಬಳಿ ಮೆಟ್ರೋ ಟ್ರೈನ್ ಹಳಿಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ ಮಾಡಲಾಗಿದೆ. 5 ಗಂಟೆ 47 ನಿಮಿಷದ ಸುಮಾರಿಗೆ ಗ್ರೀನ್ ಲೈನ್ ಮೆಟ್ರೋ ಹಳಿಗೆ ವ್ಯಕ್ತಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: 100km ವೇಗದಲ್ಲಿ ಕಾರು ಸ್ಟಂಟ್ ಮಾಡ್ತಿದ್ದ ಅಪ್ರಾಪ್ತ.. ಸ್ಕೂಟರ್ಗೆ ಡಿಕ್ಕಿಯಾಗಿ ತಾಯಿ ಸಾವು, ಮಗಳು ಚಿಂತಾಜನಕ
35 ವರ್ಷಕ್ಕೂ ಮೇಲ್ಪಟ್ಟ ವ್ಯಕ್ತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಹೀಗಾಗಿ ತಕ್ಷಣ ಮೆಟ್ರೋ ಟ್ರೈನ್ ಅನ್ನು ಸ್ಟಾಪ್ ಮಾಡಲಾಗಿತ್ತು ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ಈ ಸಂಬಂಧ ಗ್ರೀನ್ ಲೈನ್‌ನಲ್ಲಿ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ಸಂಚಾರ ಸ್ಥಗಿತ ಮಾಡಲಾಗಿದೆ ಎಂದು ಮೆಟ್ರೋ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ