newsfirstkannada.com

ಬೆಂಗಳೂರು-ಮೈಸೂರು ಹೈವೇನಲ್ಲಿ ನದಿಯಂತೆ ಹರಿದ ನೀರು.. 8 ಕಿಮೀ ವರೆಗೆ ಟ್ರಾಫಿಕ್ ಜಾಮ್..!

Share :

Published June 3, 2024 at 9:00am

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಅವಾಂತರ

    ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ ಮಳೆ ನೀರು

    ವೀಕೆಂಡ್ ಮುಗಿಸಿ ವಾಪಸ್ ಬರ್ತಿದ್ದವರಿಗೆ ಶಾಕ್

ಬೆಂಗಳೂರು: ಮೊದಲ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಜಲಮಯ ಉಂಟಾಗಿದೆ. ಮಳೆಯಿಂದಾಗಿ ಹಳ್ಳದ ನೀರು ಹರಿದು ಹೋಗದೆ ಎಕ್ಸ್‌ಪ್ರೆಸ್ ವೇಗೆ ನುಗ್ಗಿದೆ. ಪರಿಣಾಮ ನಿನ್ನೆ ರಾತ್ರಿ 8 ಕಿಮೀ ತನಕ ಎಕ್ಸ್‌ಪ್ರೆಸ್ ವೇನಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಸವಾರರು ಗಂಟೆಗಟ್ಟಲೇ ರಸ್ತೆಯಲ್ಲಿ ಸಿಲುಕಿ ಒದ್ದಾಡಿದ್ದಾರೆ. ರಜೆ ಮೂಡ್ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಪ್ರಯಾಣಿಕರಿಗೆ ಮಳೆಯಿಂದಾಗಿ ಕಿರಿಕಿರಿ ಅನುಭವಿಸಿದ್ದಾರೆ. ಸಂಗಬವಸನದೊಡ್ಡಿಯಿಂದ ಬಿಡದಿವರೆಗೆ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆಯಲ್ಲಿ ನದಿಯಂತೆ ನೀರು ಹರಿದಿದೆ.

ಇದನ್ನೂ ಓದಿ: ವೀಕೆಂಡ್ ರಿಲೀಫ್​​ನಲ್ಲಿದ್ದ ಜನಕ್ಕೆ ಮಳೆ ಆಘಾತ.. ಭಾರೀ ಅನಾಹುತ.. ಎಲ್ಲೆಲ್ಲಿ ಏನೆಲ್ಲ ಆಯ್ತು..? Photos

2022ರಲ್ಲಿ ಅವಾಂತರವಾಗಿದ್ದು ಸರಿಪಡಿಸಿರುವುದಾಗಿ ಎನ್‌ಎಚ್‌ಎಐ ಅಧಿಕಾರಿಗಳು ಹೇಳಿದ್ದರು. ಇದೀಗ ಮೊದಲ ಮಳೆಗೇ ಅವಾಂತರ ಸೃಷ್ಟಿಯಾಗಿದೆ. ದುಬಾರಿ ಟೋಲ್ ಕೊಟ್ಟರೂ ನೆಮ್ಮದಿಯಿಂದ ತಿರುಗಾಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಯಾಣಿಕರ ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ:ಟೀಂ ಇಂಡಿಯಾದ ಮುಖ್ಯ ಕೋಚ್​.. ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್..! ಏನಂದ್ರು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು-ಮೈಸೂರು ಹೈವೇನಲ್ಲಿ ನದಿಯಂತೆ ಹರಿದ ನೀರು.. 8 ಕಿಮೀ ವರೆಗೆ ಟ್ರಾಫಿಕ್ ಜಾಮ್..!

https://newsfirstlive.com/wp-content/uploads/2024/06/TRAFFIC.jpg

Load More