newsfirstkannada.com

Breaking News: ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

Share :

18-09-2023

  ಅತಿ ವೇಗದಿಂದ ಬಂದ ಸ್ವಿಫ್ಟ್​ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ

  ಹಬ್ಬದಂದೇ ಸಂಭವಿಸಿರೋ ಭಾರೀ ಅನಾಹುತ, ಮೂವರು ಸಾವು

  ರಸ್ತೆ ಅಪಘಾತಕ್ಕೆ ಅತಿ ವೇಗವಾಗಿ ಬಂದಿರುವುದೇ ಕಾರಣವಾಯಿತಾ?

ಬೆಂಗಳೂರು: ಗೌರಿ-ಗಣೇಶ ಹಬ್ಬದ ದಿನವೇ ನೆಲಮಂಗಲದ ಅಂಚೆಪಾಳ್ಯದ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ ನೆಲಮಂಗಲದ ಅಂಚೆಪಾಳ್ಯದ ಬಳಿ ಅತೀ ವೇಗವಾಗಿ ಬಂದ ಸ್ವಿಫ್ಟ್ ಕಾರು ರಸ್ತೆಯಲ್ಲಿರುವ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಂತಾಜನಕವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/09/BNG_CAR_ACCIDENT.jpg

Load More