ಸೋಷಿಯಲ್ ಮೀಡಿಯಾದಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದ ಬಳಕೆ
ಫೋಸ್ಟ್‌ನಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ
ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿರುವ ಪೊಲೀಸರು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿನಿಂದನೆ ಹಾಗೂ ಅವಾಚ್ಯ ಶಬ್ದಗಳನ್ನ ಬಳಸಿರುವ ಆರೋಪದಡಿ ಸಂಪಿಗೆಹಳ್ಳಿ ಪೊಲೀಸರು ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ ವಶಕ್ಕೆ ಪಡೆದಿದ್ದಾರೆ.
ಫೇಸ್ಬುಕ್ ಪೋಸ್ಟ್‌ನಲ್ಲಿ ನಿಂದನೆ ಮಾಡಿದ್ದಾಗಿ ಭೈರಪ್ಪ ಹರೀಶ್ ಕುಮಾರ್ ಜಾತಿನಿಂದನೆ ಆರೋಪ ಮಾಡುವ ಮೂಲಕ ದೂರು ದಾಖಲಿಸಿದ್ದಾರೆ. ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ