newsfirstkannada.com

ಬೆಂಗಳೂರು ಡಬಲ್ ಮರ್ಡರ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್; ಕೊಲೆ ಮಾಡಿದ ಲವ್ವಿಡವ್ವಿ ಕಾರಣ ಬಿಚ್ಚಿಟ್ಟ ಜೋಕರ್ ಫಿಲಿಕ್ಸ್

Share :

12-07-2023

    ದುಡ್ಡು, ಹಣಕಾಸಿನ ವ್ಯವಹಾರಕ್ಕೆ ಈ ಡಬಲ್ ಮರ್ಡರ್ ನಡೆದಿಲ್ಲ

    ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹುಡ್ಗಿ ವಿಚಾರಕ್ಕೆ ಕಿರಿಕ್

    ಪೊಲೀಸರಿಗೆ ಸಿಕ್ಕಿಬಿದ್ದಿರುವ ಕೊಲೆ ಆರೋಪಿ ಫಿಲಿಕ್ಸ್‌ ಹೇಳಿದ್ದೇನು?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ನಡೆದ ಡಬಲ್ ಮರ್ಡರ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಸಿಕ್ಕಿಬಿದ್ದಿರುವ ಆರೋಪಿ ಫಿಲಿಕ್ಸ್‌ ಕೊಲೆಗೆ ಕಾರಣ ಏನು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ. ದುಡ್ಡಿಗಲ್ಲ, ವ್ಯವಹಾರಕ್ಕೆ ಈ ಡಬಲ್ ಮರ್ಡರ್ ನಡೆದಿಲ್ಲ. ಒಂದು ಹುಡ್ಗಿ ವಿಚಾರಕ್ಕೆ ಹಾಡಹಗಲೇ ಬರ್ಬರ ಹತ್ಯೆ ಮಾಡಲಾಗಿದೆ.

ಬನ್ನೇರುಘಟ್ಟದಲ್ಲಿದ್ದ ಜಿ ನೆಟ್ ಕಂಪನಿಯಲ್ಲಿ ಹತ್ಯೆಯಾದ ಫಣಿಂದ್ರ ಹಾಗೂ ಫಿಲಿಕ್ಸ್ ಕೆಲಸ ಮಾಡುತ್ತಿದ್ದರು. ಜಿ ನೆಟ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಹುಡ್ಗಿ ಜೊತೆ ಫಿಲಿಕ್ಸ್‌ಗೆ ಪ್ರೀತಿಯಾಗಿತ್ತು. ಕೊಲೆಯಾದ ಫಣೀಂದ್ರ ಆ ಹುಡುಗಿಯ ಮೇಲೆ ಕಣ್ಣಾಕ್ಕಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಫಣಿಂದ್ರ ಹಾಗೂ ಫಿಲಿಕ್ಸ್ ಜೊತೆ ಜಗಳ ನಡೆದಿತ್ತು. ನಮ್ಮ ಹುಡ್ಗಿ ವಿಚಾರಕ್ಕೆ ಬಂದ್ರೆ ನಿನ್ನ ಮುಗಿಸಿಬಿಡ್ತೀನಿ ಅಂತಾ ಫಿಲಿಕ್ಸ್ ಆವಾಜ್ ಹಾಕಿದ್ದನಂತೆ. ಇದೇ ವಿಚಾರಕ್ಕೆ ನಾನು ಕೊಲೆ ಮಾಡಿದ್ದೇನೆ ಅಂತಾ ಪೊಲೀಸರ ಮುಂದೆ ಫಿಲಿಕ್ಸ್‌ ತಪ್ಪು ಒಪ್ಪಿಕೊಂಡಿದ್ದಾನೆ.

ಕೊಲೆ ಆರೋಪಿ ಫಿಲಿಕ್ಸ್

ಇದನ್ನೂ ಓದಿ: ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ ಖಾಸಗಿ ಕಂಪನಿ CEO, MD ಕೊಲೆ ಕೇಸ್​.. ಹತ್ಯೆಗೈದ ಸುದ್ದಿಯ ಸ್ಟೇಟಸ್​ ಹಾಕೊಂಡು ವಿಕೃತಿ ಮೆರೆದಿದ್ದ ಆರೋಪಿ

ನಿನ್ನೆ ಸಂಜೆ ನಾಲ್ಕು ಗಂಟೆ ಸಮಯ. ಬೆಂಗಳೂರಿನ ಹೆಬ್ಬಾಳ ಸಮೀಪದ ಅಮೃತಹಳ್ಳಿಯ ಪಂಪಾ ಬಡಾವಣೆಯಲ್ಲಿ ಡಬಲ್ ಮರ್ಡರ್ ನಡೆದುಹೋಗಿತ್ತು. ಇಲ್ಲಿನ ಆರನೇ ಕ್ರಾಸ್​ನಲ್ಲಿರೋ ಏರೋನಿಕ್ಸ್ ಇಂಟರ್​ನೆಟ್​ ಪ್ರವೈಟ್ ಲಿಮಿಟೆಡ್ (Aeronics Internet Company) ಎಂಬ ಸಂಸ್ಥೆಗೆ ನುಗ್ಗಿದ್ದ ಮೂವರು, ಕಚೇರಿಯಲ್ಲಿದ್ದ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಸಿಇಓ ವಿನುಕುಮಾರ್ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಬೆಂಗಳೂರು ಡಬಲ್ ಮರ್ಡರ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್; ಕೊಲೆ ಮಾಡಿದ ಲವ್ವಿಡವ್ವಿ ಕಾರಣ ಬಿಚ್ಚಿಟ್ಟ ಜೋಕರ್ ಫಿಲಿಕ್ಸ್

https://newsfirstlive.com/wp-content/uploads/2023/07/Bangalore-Murder-Case.jpg

Load More