ಚಿನ್ನಕ್ಕೆ ಭಾರೀ ಡಿಮ್ಯಾಂಡ್, ಇಂದಿನ ಬೆಲೆ ಎಷ್ಟು?
ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು?
ಇಂದು 24 ಕ್ಯಾರೆಟ್ ಚಿನ್ನದ ಬೆಲೆ ಮತ್ತು ಗ್ರಾಂಗೆ ಎಷ್ಟಿದೆ?
ಬಂಗಾರ ಯಾವತ್ತಿಗೂ ಡಿಮ್ಯಾಂಡ್ ಕಳೆದುಕೊಳ್ಳುವುದಿಲ್ಲ. ಯಾಕಂದ್ರೆ ವಿಶ್ವದೆಲ್ಲೆದೆ ಚಿನ್ನಕ್ಕೆ ಭಾರೀ ಬೇಡಿಕೆ ಇದೆ. ಬೆಲೆ ಎರಿಕೆ ಇದ್ರು ಇದನ್ನು ಖರೀದಿಸುವವರ ಸಂಖ್ಯೆ ಕಡಿಮೆಯಾಗಲ್ಲ. ಗ್ರಾಹಕರಂತೂ ಸದಾ ಚಿನ್ನದ ಬೆಲೆಯ ಬಗ್ಗೆ ಹೆಚ್ಚು ಗಮನಹರಿಸುತ್ತಾರೆ. ಯಾವತ್ತು ಚಿನ್ನದ ಬೆಲೆ ಕಡಿಮೆಯಾಗುತ್ತೆ ಎಂದು ಕಾಯುತ್ತಿರುತ್ತಾರೆ. ಅದರಂತೆಯೇ ಇಂದು ರತಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ನೋಡೋಣ.
ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. 20 ರೂಪಾಯಿಯಷ್ಟು ಏರಿಕೆಯಾಗಿದೆ.
24 ಕ್ಯಾರೆಟ್ನ ಚಿನ್ನದ ಬೆಲೆ ಎಷ್ಟು?
ಬೆಳ್ಳಿಯ ಬೆಲೆ ಎಷ್ಟಿದೆ?
ಸೂಚನೆ: ಸಾಮಾನ್ಯವಾಗಿ ಜನರು 916 ಚಿನ್ನವನ್ನು ಖರೀದಿಸಲು ಮುಂದಾಗುತ್ತಾರೆ. ಸೂಕ್ತವಾದ ಚಿನ್ನವನ್ನು ಖರೀದಿಸುವುದು ಮುಖ್ಯ. ಅಂತೆಯೇ ಚಿನ್ನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಮಳಿಗೆಗಳಲ್ಲಿ ಪರಿಶೀಲಿಸುವುದು ಸೂಕ್ತ.