newsfirstkannada.com

ಜಂಟಿ ಕಾರ್ಯಾಚರಣೆಯಲ್ಲಿ ಭಾರೀ ದಂಧೆ ಬಯಲಿಗೆ.. ಕೋಟಿ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಸೀಜ್..!

Share :

Published March 23, 2024 at 9:53am

  ಯುರೋಪ್​ಗೆ ಸಾಗಾಟ ಮಾಡಲು ಮುಂದಾಗಿದ್ದ ಆರೋಪಿಗಳು

  ​ಡಿಸಿಎ ಮತ್ತು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ರು

  ಭಾರತದಲ್ಲಿ ಡ್ರಗ್ಸ್ ಉತ್ಪಾದನೆ ಮಾಡಿ ಬೇರೆ ದೇಶಗಳಿಗೆ ಸಾಗಾಟ?

ಹೈದರಾಬಾದ್‌: ಇಂಟರ್‌ಪೋಲ್ ಎಚ್ಚರಿಕೆಯ ಬೆನ್ನಲ್ಲೇ ಡ್ರಗ್ಸ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ (DCA) ಮತ್ತು ಅಬಕಾರಿ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಉತ್ಪಾದಿಸಿದ 8.99 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿಯ ಬೊಲ್ಲಾರಂ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.

ಹೈದರಾಬಾದ್‌ನ ಹೊರವಲಯದಲ್ಲಿರುವ ಐಡಿಎ ಬೊಲ್ಲಾರಂನಲ್ಲಿರುವ ಪಿಎಸ್‌ಎನ್ ಮೆಡಿಕೇರ್​ ಪ್ರೈವೇಟ್​ ಲಿಮಿಟೆಡ್​ನ ನಿರ್ದೇಶಕ ಕಸ್ತೂರ್​ ರೆಡ್ಡಿ ನೆಮಲ್ಲಪುಡಿ ಎಂಬಾತ ಯುರೋಪ್​ಗೆ 3- ಎಂಎಂಸಿ ಮಾದಕ ವಸ್ತುವನ್ನು ಅಕ್ರಮವಾಗಿ ಉತ್ಪಾದಿಸಿ ರಫ್ತು ಮಾಡಲು ಮುಂದಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತೆಲಂಗಾಣದ ಡಿಸಿಎ ಮತ್ತು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಉತ್ಪಾದಿಸಿದ್ದ 8.99 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಬಳಿಕ ಆ ಉತ್ಪಾದನಾ ಘಟಕವನ್ನು ಸೀಜ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಂಟಿ ಕಾರ್ಯಾಚರಣೆಯಲ್ಲಿ ಭಾರೀ ದಂಧೆ ಬಯಲಿಗೆ.. ಕೋಟಿ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಸೀಜ್..!

https://newsfirstlive.com/wp-content/uploads/2024/03/TN_DRUGS.jpg

Load More