BBMP: ಕನ್ನಡ ಉಪನ್ಯಾಸಕರು ಬೇಕಾಗಿದ್ದಾರೆ.. ಸಂಬಳ 43-83 ಸಾವಿರ!

author-image
AS Harshith
Updated On
BBMP: ಕನ್ನಡ ಉಪನ್ಯಾಸಕರು ಬೇಕಾಗಿದ್ದಾರೆ.. ಸಂಬಳ 43-83 ಸಾವಿರ!
Advertisment
  • ಬಿಬಿಎಂಪಿ ಹೊರಡಿಸಿದೆ ಅಧಿಕೃತ ಅಧಿಸೂಚನೆ
  • ಕನ್ನಡ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನ
  • ಅರ್ಜಿ ಶುಲ್ಕವಿಲ್ಲ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಟೋಬರ್ 2024ರ ಅಧಿಕೃತ ಅಧಿಸೂಚನೆಯಂತೆ ಕನ್ನಡ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಕನ್ನಡ ಉಪನ್ಯಾಸಕರು
ವೇತನ: ಪ್ರತಿ ತಿಂಗಳು 43100-83900 ರೂಪಾಯಿ

ಅರ್ಹತೆ

ಬಿಬಿಎಂಪಿ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: SBI ಬ್ಯಾಂಕ್​ನಿಂದ ಭರ್ಜರಿ ಗುಡ್​ನ್ಯೂಸ್​; 10 ಸಾವಿರ ಹುದ್ದೆಗಳಿಗೆ ನೇಮಕಾತಿ; ಸಂಬಳ ಎಷ್ಟು?

ವಯೋಮಿತಿ

ಅಭ್ಯರ್ಥಿಯು 07-ನವೆಂಬರ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ

ಅರ್ಜಿ ಸಲ್ಲಿಸುವುದು ಹೇಗೆ?

ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಡಿ ಕಾರ್ಡ್​, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್​, ಫೋಟೋಗ್ರಾಫ್​​ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡು ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ ಬರೋಬ್ಬರಿ 83 ಸಾವಿರ ಸಂಬಳ

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-10-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2024

BBMP ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ PDF: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: bbmp.gov.in

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment