ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಬಂಧನ
ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿರುವ ಕರ್ನಾಟದ ಬಿಜೆಪಿ
ಶಾಸಕ ಮುನಿರತ್ನ ನಾಯ್ಡು ವಿರುದ್ಧ ದಾಖಲಾಗಿರುವ ಸೆಕ್ಷೆನ್ಗಳು?
ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿದೆ. ಆಂಧ್ರದ ಚಿತ್ತೂರಿಗೆ ಹೊರಟಿದ್ದ ಮಾಜಿ ಸಚಿವ ಮುನಿರತ್ನರನ್ನ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಚೆಲುವರಾಜು ಎಂಬ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಚಲುವರಾಜು ಎನ್ನುವರಿಗೆ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ 2 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಸದ್ಯ ದಾಖಲಾದ ಕೇಸ್ಗೆ ಸಂಬಂಧ ಪಟ್ಟಂತೆ ಯಾವ್ಯಾವ ಸೆಕ್ಷನ್ಗಳನ್ನು ಹಾಕಲಾಗಿದೆ ಎಂದರೆ,
ಇದನ್ನೂ ಓದಿ: FIR ದಾಖಲು ಆಗುತ್ತಿದ್ದಂತೆ ಆಂಧ್ರಕ್ಕೆ ತೆರಳುತ್ತಿದ್ದ ಮುನಿರತ್ನ.. ಶಾಸಕ ಅರೆಸ್ಟ್ ಆಗಿದ್ದು ಎಲ್ಲಿ?
ವೇಲುನಾಯಕರ್ ನೀಡಿದ ದೂರಿನಲ್ಲಿ ಹಾಕಲಾದ ಸೆಕ್ಷನ್ಗಳು
ಚಲುವರಾಜು ನೀಡಿರುವ ದೂರಿನ ಸೆಕ್ಷನ್ಗಳು ಈ ಕೆಳಕಂಡಂತೆ ಇವೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ