ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಓದಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿದೆ ಖಾಳಿ ಹುದ್ದೆಗಳು
ವಿದ್ಯಾರ್ಹತೆ? ವೇತನ? ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ಮಾಹಿತಿ
BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಲಾಖೆಯ ಹೆಸರು: BBMP
ಹುದ್ದೆಯ ಹೆಸರು: ಪೌರಕಾರ್ಮಿಕರು
ಸ್ಥಳ: ಬೆಂಗಳೂರು (ಕರ್ನಾಟಕ)
ಖಾಲಿ ಇರುವ ಹುದ್ದೆಗಳು: 11,307
ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಶೈಕಣಿಕ ಅರ್ಹತೆ: ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ
ಹೆಚ್ಚಿನ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಸರಿಯಾಗಿ ಓದಿ. ವಿದ್ಯಾರ್ಹತೆ, ವೇತನ ಬಗ್ಗೆ ಸರಿಯಾಗಿ ತಿಳಿಯಿರಿ. ಬಳಿಕ ಆನ್ಲೈನ್ ಮೂಲಕ ಅಪ್ಲೈ ಮಾಡಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ