/newsfirstlive-kannada/media/post_attachments/wp-content/uploads/2024/07/Bus-Fire-2.jpg)
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್​ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: ಟಿವಿ ನೋಡುತ್ತಿದ್ದಾಗ ಹೃದಯಾಘಾತ.. ಭಾರತದ ಖ್ಯಾತ ಸಿಂಗರ್​ ಉಷಾ ಉತ್ತುಪ್ ಪತಿ ನಿಧನ
ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ಇದಾಗಿದೆ. ಬಸ್​ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಅವರನ್ನು ಕೆಳಕ್ಕಿಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ಬಸ್​ಗೆ ತಗುಲಿದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us