newsfirstkannada.com

ಬೆಂಗಳೂರು: ಕೊಹ್ಲಿ ಸಹ ಮಾಲೀಕತ್ವದ ಪಬ್ ಮೇಲೆ ಕೇಸ್​​​ ದಾಖಲು! ಯಾವ ಕಾರಣಕ್ಕೆ ಗೊತ್ತಾ?

Share :

Published July 9, 2024 at 9:39am

  ಒನ್ 8 ಕಮ್ಯೂನ್ ಪಬ್ ಮೇಲೆ FIR ದಾಖಲು

  ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಪಬ್ ಇದು

  ಯಾವ ಕಾರಣಕ್ಕೆ ಈ ಪಬ್ ಮೇಲೆ ಎಫ್​​ಐಆರ್​ ದಾಖಲಾಯ್ತು?

ಬೆಂಗಳೂರು: ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್​ದಾಖಲಾಗಿದೆ.

ಕಸ್ತೂರ್ಬಾ ರಸ್ತೆಯಲ್ಲಿ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಇದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನಲೆ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಟಿವಿ ನೋಡುತ್ತಿದ್ದಾಗ ಹೃದಯಾಘಾತ.. ಭಾರತದ ಖ್ಯಾತ ಸಿಂಗರ್​ ಉಷಾ ಉತ್ತುಪ್ ಪತಿ ನಿಧನ

ಜುಲೈ‌ 6ರಂದು 1.20 ವರೆಗೆ ಪಬ್ ಓಪನ್ ಇತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರೋದಾಗಿ ಮಾಹಿತಿ ಬಂದಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಗ್ರಾಹಕರಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: VIDEO: ಹುಟ್ಟು ಹಬ್ಬದ ಮಾರನೇ ದಿನ ಹೃದಯಾಘಾತ.. 10ನೇ ತರಗತಿ ವಿದ್ಯಾರ್ಥಿ ಹಾರ್ಟ್​ ಅಟ್ಯಾಕ್​ಗೆ ಬಲಿ

ಅವಧಿಗೂ ಮೀರಿ ಅನಧಿಕೃತವಾಗಿ ಪಬ್ ಓಪನ್ ಇದ್ದ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು: ಕೊಹ್ಲಿ ಸಹ ಮಾಲೀಕತ್ವದ ಪಬ್ ಮೇಲೆ ಕೇಸ್​​​ ದಾಖಲು! ಯಾವ ಕಾರಣಕ್ಕೆ ಗೊತ್ತಾ?

https://newsfirstlive.com/wp-content/uploads/2024/07/Virat-Kohli-1.jpg

Load More