/newsfirstlive-kannada/media/post_attachments/wp-content/uploads/2023/07/GOLD_RATE_4.jpg)
ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ. ಬಹುತೇಕ ನಾರಿಯರು ಚಿನ್ನ ಖರೀದಿಸುವ ಮನದಾಸೆ ಇಟ್ಟುಕೊಂಡಿರುತ್ತಾರೆ. ಚಿನ್ನದ ಬೆಲೆ ಇಳಿಕೆಕಂಡಂತೆ ಮಳಿಗೆಗೆ ತೆರಳಿ ಖರೀದಿಸಲು ಮುಂದಾಗುತ್ತಾರೆ.
ಸದ್ಯ ಬಂಗಾರದ ಬೆಲೆ ಗಮನಿಸಿದರೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೆಳ್ಳಿ ಕೂಡ ಏರಿಕೆ ಕಾಣುತ್ತಿದೆ. ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಎದ್ದು ಕಾಣುತ್ತಿದೆ. ಅಂದಹಾಗೆಯೇ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಮಾರುಕಟ್ಟೆಯ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ
22 ಕ್ಯಾರೆಟ್ನ ಚಿನ್ನದ ಬೆಲೆ ಎಷ್ಟು?
- ಇವತ್ತು 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ₹ 6716 ಇದೆ.
- 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 67,120 ಇದೆ.
24 ಕ್ಯಾರೆಟ್ನ ಚಿನ್ನದ ಬೆಲೆ ಎಷ್ಟು?
- ಇವತ್ತು 24 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ ₹ 7,326 ಆಗಿದೆ.
- 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 73,260 ಇದೆ.
ಇದನ್ನೂ ಓದಿ: ತುಂಬಾ ಖರ್ಚು, ಮಾತಿನಿಂದ ತೊಂದರೆ.. ಮಾನಸಿಕ ಧೈರ್ಯ ನಿಮಗೆ ಮಾರ್ಗಸೂಚಿ; ಇಲ್ಲಿದೆ ಇಂದಿನ ರಾಶಿ ಭವಿಷ್ಯ!
ಬೆಳ್ಳಿಯ ಬೆಲೆ ಎಷ್ಟಿದೆ?
- ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 88.40 ಇದೆ.
- ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 88,400 ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ