/newsfirstlive-kannada/media/post_attachments/wp-content/uploads/2023/07/GOLD_RATE_4.jpg)
ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ. ಬಹುತೇಕ ನಾರಿಯರು ಚಿನ್ನ ಖರೀದಿಸುವ ಮನದಾಸೆ ಇಟ್ಟುಕೊಂಡಿರುತ್ತಾರೆ. ಚಿನ್ನದ ಬೆಲೆ ಇಳಿಕೆ ಕಂಡಂತೆ ಮಳಿಗೆಗೆ ತೆರಳಿ ಖರೀದಿಸಲು ಮುಂದಾಗುತ್ತಾರೆ.
ಅಂದಹಾಗೆಯೇ ಇದೇ ತಿಂಗಳು ಯುಗಾದಿ ಹಬ್ಬ ಬರುತ್ತಿದೆ. ಈಗಾಗಲೇ ಹೂವು, ಹಣ್ಣುಗಳ ಬೆಲೆ ಏರಿಕೆ ಕಂಡಿದೆ. ಅದರ ಜೊತೆಗೆ ಚಿನ್ನದ ಬೆಲೆ ಗಗನಕ್ಕೇರಿದ್ದು, ಇದ್ದಕ್ಕಿದ್ದಂತೆಯೇ ಬೆಲೆ ಏರಿಕೆ ಬಿಸಿ ಗ್ರಾಹಕರಿಗೆ ದೊಡ್ಡ ಶಾಕ್​ ನೀಡಿದೆ.
24 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?
- ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 7,171 ಆಗಿದೆ.
- 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 71,719 ಇದೆ.
22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?
- ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 6414 ಇದೆ.
- 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 65,695 ಇದೆ.
/newsfirstlive-kannada/media/post_attachments/wp-content/uploads/2023/08/Silver-1.jpg)
ಬೆಳ್ಳಿಯ ಬೆಲೆ ಎಷ್ಟಿದೆ?
- ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 81.60 ಇದೆ.
- ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 81,600 ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us