newsfirstkannada.com

Video: ವಾಕಿಂಗ್​ ಮಾಡುತ್ತಿದ್ದ ಅಜ್ಜಿ, ಮೊಮ್ಮಕ್ಕಳಿಗೆ ಡಿಕ್ಕಿ ಹೊಡೆದ ಕಾರು; 60 ವರ್ಷದ ವೃದ್ಧೆಯ ಸ್ಥಿತಿ ಗಂಭೀರ

Share :

12-11-2023

  ಕಾರು ಚಾಲಕನ ಅತಿ ವೇಗವಾಗಿ ಚಾಲನೆಯಿಂದ ಅಪಘಾತ

  ಅಜ್ಜಿ ಜೊತೆ ಇದ್ದ ಮೊಮ್ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ

  ಬೆಚ್ಚಿ ಬೀಳಿಸಿದೆ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ನಡೆದ ಘಟನೆ

ವಾಕಿಂಗ್ ಮಾಡ್ತಿದ್ದ ಅಜ್ಜಿ ಮತ್ತು ಮೊಮ್ಮಕ್ಕಳಿಗೆ ಕಾರು ಡಿಕ್ಕಿಯಾಗಿರೋ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ನಡೆದಿದೆ. 60 ವರ್ದಷ ಶೀಲಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಅಜ್ಜಿ ಜೊತೆ ಇದ್ದ ಮೊಮ್ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕುಮಾರ್​ ಎಂಬ ಕಾರು ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ.

ಕುಡಿದ ನಮತ್ತಿನಲ್ಲಿ ಚಾಲಕ ಕಾರು ಚಲಾಯಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಚಾಲಕ ವೃದ್ಧೆಗೆ ಮಾತ್ರವಲ್ಲ, ಮೊದಲಿಗೆ ಇಬ್ಬರಿಗೆ ನಂತರ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಬಳಿಕ ಕಂಪೌಂಡ್ ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆ ಸ್ಥಳದಲ್ಲಿ ಬಾಣಸವಾಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ವಾಕಿಂಗ್​ ಮಾಡುತ್ತಿದ್ದ ಅಜ್ಜಿ, ಮೊಮ್ಮಕ್ಕಳಿಗೆ ಡಿಕ್ಕಿ ಹೊಡೆದ ಕಾರು; 60 ವರ್ಷದ ವೃದ್ಧೆಯ ಸ್ಥಿತಿ ಗಂಭೀರ

https://newsfirstlive.com/wp-content/uploads/2023/11/car-Accident-1.jpg

Load More