newsfirstkannada.com

×

Gold Rate: ಮಹಿಳೆಯರೇ.. ಇಂದು ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? 

Share :

Published March 31, 2024 at 9:22am

Update March 31, 2024 at 9:25am

    ಆದಿತ್ಯವಾರದಂದು ಬೆಂಗಳೂರಲ್ಲಿ ಚಿನ್ನದ ಬೆಲೆ ಹೇಗಿದೆ?

    22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು? ಇಂದು ಖರೀಸಬಹುದೇ?

    ಬೆಳ್ಳಿಯ ಬೆಲೆ ಇಳಿಕೆಯಾಗಿದ್ಯಾ? ಮಾರುಕಟ್ಟೆ ಪರಿಸ್ಥಿತಿ ಹೇಗಿದೆ?

ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ. ಬಹುತೇಕ ನಾರಿಯರು ಚಿನ್ನ ಖರೀದಿಸುವ ಮನದಾಸೆ ಇಟ್ಟುಕೊಂಡಿರುತ್ತಾರೆ. ಚಿನ್ನದ ಬೆಲೆ ಇಳಿಕೆಕಂಡಂತೆ ಮಳಿಗೆಗೆ ತೆರಳಿ ಖರೀದಿಸಲು ಮುಂದಾಗುತ್ತಾರೆ. ಅದರಂತೆಯೇ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಮಾರುಕಟ್ಟೆಯ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ

 22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 6275 ಇದೆ.
  • 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 62,750 ಇದೆ.

24 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 6,845 ಆಗಿದೆ.
  • 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 68,450 ಇದೆ.

ಇದನ್ನೂ ಓದಿ: ಬಡ ಜನರಿಗೆ ಆಹಾರ ವಿತರಿಸಿದ ಸಾರಾ.. ‘ಕರುಣಾಮಯಿ’ ಎಂದ ಅಭಿಮಾನಿಗಳು

ಬೆಳ್ಳಿಯ ಬೆಲೆ ಎಷ್ಟಿದೆ?

  • ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 77 ಇದೆ.
  • ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 77,000 ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gold Rate: ಮಹಿಳೆಯರೇ.. ಇಂದು ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? 

https://newsfirstlive.com/wp-content/uploads/2023/08/GOLD.jpg

Load More