ವಿದ್ಯುತ್ ಕಂಬ ಬದಲಿಸುವ ವೇಳೆ ಕಾರ್ಮಿಕ ಸಾವು
ಮೃತ ಕಾರ್ಮಿಕ ಅನಿಲ್ (35) ಕೋಲಾರ ಮೂಲದವನು
ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ
ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ನೌಕರ ಸಾವನ್ನಪ್ಪಿರೋ ಘಟನೆ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್ನಲ್ಲಿ ನಡೆದಿದೆ. ಕೋಲಾರ ಮೂಲದ ಅನಿಲ್(35) ಮೃತ ಕಾರ್ಮಿಕ.
ಅನಿಲ್ ವಿದ್ಯುತ್ ಸಂಪರ್ಕ ಕಟ್ ಮಾಡಿ ಕಂಬದ ಮೇಲೆ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಚೆನ್ನೈ ಸೂಪರ್ ಎಕ್ಸ್ ಪ್ರೇಸ್ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬ ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ