ಕೊನೆಯ ಹಂತದಲ್ಲಿ ಸ್ನೇಹಿತ್ ಹಾಗೂ ನಮ್ರತಾ ಸೇಫ್
ಬಿಗ್ಬಾಸ್ ಮನೆಯ ಆಟ ಅಂತ್ಯ ಮಾಡಿದ ಸ್ಪರ್ಧಿ ಇವರು
ಬಿಗ್ಬಾಸ್ ಮನೆಯಿಂದ ಹೊರ ಬಂದ ಕಿರುತೆರೆ ನಟಿ ಭಾಗ್ಯಶ್ರೀ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಆರನೇ ವಾರಕ್ಕೆ ಬಿಗ್ ಮನೆಯಿಂದ ಭಾಗ್ಯಶ್ರೀ ಎಲಿಮಿನೇಟ್ ಆಗಿದ್ದಾರೆ. ಈ ವಾರ ಡಬಲ್ ಎಲಿಮಿನೇಷನ್ಯಿದ್ದ ಕಾರಣ ನಿನ್ನೆ ಇಶಾನಿ ಬಿಗ್ಬಾಸ್ ಮನೆಯಿಂದ ಆಚೆ ಬಂದಿದ್ದರು.
ಇದೀಗ ಆ ಎಲಿಮಿನೇಷನ್ ಬೆನ್ನಲ್ಲೇ ಭಾಗ್ಯಶ್ರೀ ಕೂಡ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ದಸರಾ ಹಬ್ಬವಿದ್ದ ಕಾರಣ ಭಾಗ್ಯಶ್ರೀ ಅವರು ಅಂದು ಜಸ್ಟ್ ಮಿಸ್ ಆಗಿದ್ದರು. ಎಲಿಮಿನೇಷನ್ ಬಿಸಿ ಇಟ್ಟಿದ ಮೇಲೆ ಭಾಗ್ಯ ಅವರು ಎಚ್ಚೆತ್ತುಕೊಂಡಿದ್ದರು. ಅದಾದ ಬಳಿಕ ಮನೆಯಲ್ಲಿ ಚೆನ್ನಾಗಿ ಆಟ ಆಡಿದ್ದರು.
ಇನ್ನು, ಬಿಗ್ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಭಾಗ್ಯಶ್ರೀ ಅವರು ಎಲ್ಲರ ಜೊತೆ ಹೊಂದಿಕೊಂಡು ಹೋಗಲು ಪ್ರಯತ್ನಿಸುತ್ತಿದ್ದರು. ಇನ್ನು, ಮೊದಲ ವಾರ ಬಿಗ್ಬಾಸ್ ಮನೆಯಿಂದ ಮೈಸೂರಿನ ಸ್ನೇಕ್ ಶ್ಯಾಮ್ ಅವರು ಹೊರಬಿದ್ದಿದ್ದರು. ಎರಡನೇ ವಾರ ಬಿಗ್ಬಾಸ್ ಮನೆಯಿಂದ ಗೌರೀಶ್ ಅಕ್ಕಿ ಔಟ್ ಆಗಿದ್ದರು. ಇನ್ನೂ ಮೂರನೇ ವಾರದಲ್ಲಿ ನಾಮಿನೇಷನ್ ಆಗಿರಲಿಲ್ಲ. ನಾಲ್ಕನೇ ವಾರಕ್ಕೆ ರಕ್ಷಕ್ ಬುಲೆಟ್ ಆಚೆ ಬಂದಿದ್ದರು. ಐದನೇ ವಾರ ವರ್ತೂರು ಸಂತೋಷ್ ಅವರಿಂದ ನಾಮಿನೇಷನ್ ಕ್ಯಾನ್ಸಲ್ ಆಗಿತ್ತು. ಆರನೇ ವಾರಕ್ಕೆ ರ‍್ಯಾಪರ್ ಇಶಾನಿ ಹಾಗೂ ಭಾಗ್ಯಶ್ರೀ ಹೊರ ಬಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ