ಹುದ್ದೆಗಳಿಗೆ ಆಫ್ಲೈನ್ ಮೂಲಕ ಅಪ್ಲೇ ಮಾಡಿ, ಲಿಂಕ್ ಇಲ್ಲಿದೆ
ನೋಟು ಮುದ್ರಣ ಸಂಸ್ಥೆಯಲ್ಲಿನ ಜಾಬ್ಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರ ಇದೆ
ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆ (ಬಿಆರ್ಬಿಎನ್ಎಂಪಿಎಲ್)ಯಲ್ಲಿ ಖಾಲಿ ಇರುವಂತ ಸಹಾಯಕ ವ್ಯವಸ್ಥಾಪಕರು, ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಅರ್ಹ ಅಭ್ಯರ್ಥಿಗಳು ಅಪ್ಲೇ ಮಾಡಬಹುದು.
ಇದನ್ನೂ ಓದಿ: IPS ಅಧಿಕಾರಿಗೆ ಸಂಬಳ ಎಷ್ಟು.. ಯಾವ ಪೋಸ್ಟ್ಗೆ ಹೆಚ್ಚು ಸ್ಯಾಲರಿ ನೀಡುತ್ತೆ ಸರ್ಕಾರ?
ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಮೂರು ಸಹಾಯಕ ವ್ಯವಸ್ಥಾಪಕರು (ಭದ್ರತೆ), ಭದ್ರತಾ ವ್ಯವಸ್ಥಾಪಕ ಒಂದು ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿ ಸೂಚಿಸಲಾಗಿದೆ.
ಇದನ್ನೂ ಓದಿ: SSLC, ಪಿಯುಸಿ, ITI, ಪದವಿ ಮುಗಿಸಿದವ್ರಿಗೆ ಗುಡ್ನ್ಯೂಸ್.. ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ ಎಷ್ಟು?
ಈ ಹುದ್ದೆಗಳಿಗೆ ಬೇಕಾದ ವಯೋಮಿತಿ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ವಿವರ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿ ಇಲ್ಲಿ ಕೊಡಲಾಗಿದೆ. ಈ ಬಗ್ಗೆ ಪೂರ್ಣ ಮಾಹಿತಿ ತಿಳಿದು ಅಭ್ಯರ್ಥಿಗಳು ಅಪ್ಲೇ ಮಾಡವುದು ಸೂಕ್ತ.
ಚೀಫ್ ಜನೆರಲ್ ಮ್ಯಾನೇಜರ್,
ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಾಣ ಪ್ರವೈಟ್ ಲಿಮಿಟೆಡ್,
ನಂ. 3 & 4, 1 ಸ್ಟೇಜ್, 1ನೇ ಹಂತ, ಬಿಟಿಎಂ ಲೇಔಟ್, ಬನ್ನೇರುಘಟ್ಟ ರೋಡ್,
ಪೋಸ್ಟ್ ಬಾಕ್ಸ್ ನಂ. 2924, ಡಿ.ಆರ್ ಕಾಲೇಜ್ ಪಿ.ಓ., ಬೆಂಗಳೂರು-560029.
ಅರ್ಜಿಗಳನ್ನು ಸೆಪ್ಟೆಂಬರ್ 06 ರೊಳಗೆ ಇಲಾಖೆಗೆ ಕಳುಹಿಸಬೇಕು. ಕೆಲವು ಪ್ರದೇಶಗಳಿಗೆ ಸೆಪ್ಟೆಂಬರ್ 13ರವರೆಗೆ ವಿಸ್ತರಿಸಲಾಗಿದೆ.
ಅಪ್ಲಿಕೇಶನ್ ಫಾರ್ಮ್ ಲಿಂಕ್- https://www.brbnmpl.co.in/wp-content/uploads/2024/08/security-officers-application-form-12082024.pdf
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ