newsfirstkannada.com

ಮೈ ಚಳಿ ಬಿಟ್ಟು ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ಭೂಮಿ ಶೆಟ್ಟಿ.. ಉರ್ಫಿ ಜಾವೇದ್ ಎಂದ ಫ್ಯಾನ್ಸ್​!

Share :

Published May 11, 2024 at 8:15pm

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ ಭೂಮಿ ಫೋಟೋಸ್​

    ಕಿನ್ನರಿ ನಟಿ ಭೂಮಿ ಶೆಟ್ಟಿ ಅವರ ಹೊಸ ಲುಕ್​ಗೆ ಫ್ಯಾನ್ಸ್​​ ಆದ್ರೂ ಫುಲ್​ ಫಿದಾ

    ದೊಡ್ಡ ರಿಯಾಲಿಟಿ ಶೋ ಬಿಗ್​​ಬಾಸ್​ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ

ಕನ್ನಡದ ಬಿಗ್​​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯೋ ಕಿನ್ನರಿ ನಟಿ ಭೂಮಿ ಶೆಟ್ಟಿ ಇದೀಗ ಸಖತ್​ ಹಾಟ್​ ಆಗಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಪ್ಪ, ಅಮ್ಮ.. ಬದುಕಿಸಿ ಬಿಡಿ.. ಕರುಳು ಹಿಂಡುತ್ತೆ ಪ್ರವಾಹದಲ್ಲಿ ಫ್ಯಾಮಿಲಿ ಕಳೆದುಕೊಂಡ ಪುಟಾಣಿಯ ಕಣ್ಣೀರ ಕತೆ

ಹೌದು, ಕುಂದಾಪುರದ ಕೃಷ್ಣ ಸುಂದರಿ ಭೂಮಿ ಶೆಟ್ಟಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಕಿನ್ನರಿ ಸೀರಿಯಲ್​ ಮೂಲಕ ಕಿರುತೆರೆ ಲೋಕದಲ್ಲಿ ಕಾಲಿಟ್ಟ ನಟಿ ಭೂಮಿ ಶೆಟ್ಟಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಿನ್ನ ವಿಭಿನ್ನ ಆಗಿರೋ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಇದೀಗ ಭೂಮಿ ಶೆಟ್ಟಿ ಅವರು ಹೊಸ ಲುಕ್​ಗೆ ಫ್ಯಾನ್ಸ್​​ ಫುಲ್​ ಫಿದಾ ಆಗಿ ಬಿಟ್ಟಿದ್ದಾರೆ.

ಭೂಮಿ ಶೆಟ್ಟಿಯೂ ಸಖತ್​ ಹಾಟ್​ ಆಗಿರೋ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ವ್ಹಾವ್​, ಸೂಪರ್​ ಅಂತ ಕಾಮೆಂಟ್​ ಮಾಡಿದ್ರೆ, ಇನ್ನೂ ಕೆಲವರು ನಿಮಗೆ ಇದು ಸೂಟ್​ ಆಗೋದಿಲ್ಲ. ಎರಡನೇ ಉರ್ಫಿ ಜಾವೇದ್ ಆಗ್ಬೇಡಿ ಅಂತ ಹೇಳಿದ್ದಾರೆ. ಸದ್ಯ ಇದೇ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇತ್ತೀಚೆಗಷ್ಟೆ ಭೂಮಿ ಶೆಟ್ಟಿ ಅವರು ಕೇಶ ವಿನ್ಯಾಸ ಚೇಂಚ್​ ಮಾಡಿಕೊಂಡಿದ್ದರು. ಆ ನ್ಯೂ ಲುಕ್​ಗೆ ಫ್ಯಾನ್ಸ್​ ಫುಲ್​ ಶಾಕ್​ ಆಗಿದ್ದರು. ಆದರೆ ಈ ಫೋಟೋ ನೋಡಿದ ಫ್ಯಾನ್ಸ್​ ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೈ ಚಳಿ ಬಿಟ್ಟು ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ಭೂಮಿ ಶೆಟ್ಟಿ.. ಉರ್ಫಿ ಜಾವೇದ್ ಎಂದ ಫ್ಯಾನ್ಸ್​!

https://newsfirstlive.com/wp-content/uploads/2024/05/bhoomi-shetty.jpg

Load More