BREAKING.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕು ನುಗ್ಗಲು.. ಓರ್ವ RCB ಅಭಿಮಾನಿ ಬಲಿ

author-image
Veena Gangani
Updated On
BREAKING.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕು ನುಗ್ಗಲು.. ಓರ್ವ RCB ಅಭಿಮಾನಿ ಬಲಿ
Advertisment
  • ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಶಿಫ್ಟ್
  • ಘಟನೆಯಲ್ಲಿ 20ಕ್ಕೂ ಹೆಚ್ಚು ಅಭಿಮಾನಿಗಳಿಗೆ ಗಾಯ
  • ನೂಕು ನುಗ್ಗಲು ಉಂಟಾದ ಪರಿಣಾಮ ಓರ್ವ ಸಾವು

ಬೆಂಗಳೂರು: ಬರೋಬ್ಬರಿ 18 ವರ್ಷಗಳ ಬಳಿಕ ಕನಸು ನನಸಾಗಿದೆ. ಆರ್‌ಸಿಬಿ ಕೊನೆಗೂ ಕಪ್‌ ಗೆದ್ದಿದೆ. ಆದ್ರೆ ಇದೇ ಖುಷಿಯಲ್ಲಿ ಇಂದು ಬೆಂಗಳೂರಿಗೆ RCB ಆಟಗಾರರನ್ನ ಬಂದಿದ್ದಾರೆ.

ಇದನ್ನೂ ಓದಿ: RCB ಆಟಗಾರರಿಗೆ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಮೇಲೆ ಸರ್ಕಾರದಿಂದ ಸನ್ಮಾನ.. ಅನುಮತಿ ಸಿಗುತ್ತಾ?

publive-image

ಆರ್​ಸಿಬಿ ಆಟಗಾಗರನ್ನು ನೋಡಲು ಬಂದಿದ್ದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧದ ಮುಂದೆ ಜಮಾಯಿಸಿದ್ದಾರೆ. ಇನ್ನೂ, ಇದೇ ವೇಳೆ ಅಭಿಮಾನಿಗಳೆಲ್ಲಾ ಚಿನ್ನಸ್ವಾಮಿ ಸ್ಟೇಡಿಯಂ ಏಕಾಏಕಿ ಬಂದಿದ್ದಾರೆ. ಇದೇ ನೂಕು ನುಗ್ಗಲು ಉಂಟಾಗಿ ಓರ್ವ ವ್ಯಕ್ತಿ ಜೀವಬಿಟ್ಟಿದ್ದಾರೆ.

publive-image

20ಕ್ಕೂ ಹೆಚ್ಚು ಅಭಿಮಾನಿಗಳಿಗೆ ಗಾಯಗಳಾಗಿದ್ದು, ಆ ಕೂಡಲೇ ಅವರನ್ನೆಲ್ಲಾ ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥರನ್ನ ಆಸ್ಪತ್ರೆಗೆ ಕರೆದೊಯ್ಯಲೂ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Advertisment