newsfirstkannada.com

BREAKING: ಸುಪ್ರೀಂಕೋರ್ಟ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Share :

31-07-2023

    ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಇಂದು ಬಿಗ್ ರಿಲೀಫ್

    ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ನಕಾರ

    ಸಿಬಿಐ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆ

ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಇಂದು ಸುಪ್ರೀಂಕೋರ್ಟ್‌ ಬಿಗ್ ರಿಲೀಫ್ ಕೊಟ್ಟಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಹೀಗಾಗಿ ಸಿಬಿಐ ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಮುಂದುವರಿಯಲಿದೆ.

ಇದನ್ನೂ ಓದಿ: ಡಿಸಿಎಂ ಡಿ.ಕೆ ಶಿವಕುಮಾರ್​​ಗೆ ಹೈಕೋರ್ಟ್​​ನಿಂದ ಬಿಗ್​​ ರಿಲೀಫ್​​; ಏನಿದು ಕೇಸ್​​?

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ CBI ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡಲಾಗಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂಕೋರ್ಟ್‌ನ ಈ ಆದೇಶದಿಂದ CBI ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಮುಂದುವರಿಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸುಪ್ರೀಂಕೋರ್ಟ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

https://newsfirstlive.com/wp-content/uploads/2023/07/Dk-Shivakumar-2.webp

Load More