ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ
ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಕೇಸ್
ಅಟ್ರಾಸಿಟಿ ಪ್ರಕರಣದಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್!
ಅಟ್ರಾಸಿಟಿ ಕೇಸ್ವೊಂದರಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್‍ಬಾಸ್ ಮನೆಯಲ್ಲಿದ್ದಾಗ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿತ್ತು. ಈಗ ತನಿಷಾಗೆ ಇದೇ ಕೇಸ್ನಲ್ಲಿ ಕ್ಲೀನ್‍ಚಿಟ್ ಸಿಕ್ಕಿದೆ.
ಬಿಗ್ ಬಾಸ್ ಶೋನಲ್ಲಿ ತಮ್ಮ ಸಮುದಾಯದ ಬಗ್ಗೆ ನಿಂದಿಸಿದ್ದರು ಎಂದು ಆರೋಪಿಸಿ ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ಕೇಸ್ ಮಾಡಿದ್ದರು. ದೂರಿನ ಆಧಾರದ ಮೇರೆಗೆ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.
ಇನ್ನು, ಜಾತಿನಿಂದನೆ ಕೇಸ್ ಅನ್ನು ಡಿವೈಎಸ್ಪಿ ತನಿಖೆ ಮಾಡಿದ್ದರು. ಎರಡು ತಿಂಗಳ ಬಳಿಕ ಎಫ್‍ಎಸ್‍ಎಲ್ ವರದಿ ತನಿಖಾಧಿಕಾರಿ ಕೈ ಸೇರಿದ್ದು, ತನಿಷಾ ಹಾಗೇ ಮಾತಾಡಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ