newsfirstkannada.com

ಕೋರ್ಟ್ ಮಹತ್ವದ ಆದೇಶದಿಂದ ನಿಟ್ಟುಸಿರುಬಿಟ್ಟ ಸಿಎಂ ಸಿದ್ದರಾಮಯ್ಯ.. ಯಾವುದು ಈ ಕೇಸ್​​..?

Share :

13-06-2023

    ಪ್ರಮುಖ ಕೇಸ್​ವೊಂದರಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

    ಕೋರ್ಟ್​​ ಆದೇಶದಿಂದ ಕೊನೆಗೂ ನಿಟ್ಟುಸಿರುಬಿಟ್ಟ ಸಿದ್ದರಾಮಯ್ಯ

    ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೊಟ್ಟ ತೀರ್ಪು ಏನು..?

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಕೋರ್ಟ್​​ನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿತ್ತು. ಈ ಸಂಕಷ್ಟದಿಂದ ಪಾರಾಗಿ ಸಿಎಂ ಸಿದ್ದರಾಮಯ್ಯ ನಿಟ್ಟುಸಿರುಬಿಟ್ಟಿದ್ದಾರೆ.

ಯೆಸ್​​, ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದಿದ್ದರು ಎನ್ನಲಾಗಿದ್ದ ಕೇಸ್​ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಹಿಂದೆ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಆರೋಪಿಸಿ ಶಂಕರ್​ ಶೇಟ್​​, ಮಲ್ಲಯ್ಯ ಹಿರೇಮಠ್​ ಎಂಬುವರು ಕೋರ್ಟ್​​ನಲ್ಲಿ ಮಾನನಷ್ಟ ಮೊಕದ್ದಮೆ ಕೇಸ್​ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಸ್ಟೀಸ್​​​​​ ಪ್ರೀತ್​​​​ ಜೆ. ನೇತೃತ್ವದ ನ್ಯಾಯಪೀಠ ಹೀಗೆ ಮಹತ್ವದ ಆದೇಶ ಹೊರಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಕೋರ್ಟ್ ಮಹತ್ವದ ಆದೇಶದಿಂದ ನಿಟ್ಟುಸಿರುಬಿಟ್ಟ ಸಿಎಂ ಸಿದ್ದರಾಮಯ್ಯ.. ಯಾವುದು ಈ ಕೇಸ್​​..?

https://newsfirstlive.com/wp-content/uploads/2023/06/Siddu_DKS-2.jpg

Load More