newsfirstkannada.com

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್​ ರಿಲೀಫ್​; ಕೋರ್ಟ್​ನಿಂದ ಜಾಮೀನು

Share :

Published June 20, 2024 at 8:29pm

  ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು

  ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿದ್ದ ದೆಹಲಿ ಸಿಎಂ

  ಇಂದು ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ಬಗ್ಗೆ ನಡೆದ ವಿಚಾರಣೆ

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಬ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅರವಿಂದ್ ಕೇಬ್ರಿವಾಲ್ ಅವರಿಗೆ ಬಿಗ್ ರಿಲೀಫ್​ ಸಿಕ್ಕಿದೆ.

ಇದನ್ನೂ ಓದಿ: 1000 ಗಡಿ ತಲುಪಿದ ಸಾವು.. ಹಜ್ ಯಾತ್ರೆ ಇತಿಹಾಸದಲ್ಲೇ 3ನೇ ಅತಿ ದೊಡ್ಡ ದುರಂತ; ಆಘಾತಕಾರಿ ವರದಿ!

ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ನಲ್ಲಿ ಸಿಎಂ ಅರವಿಂದ್ ಕೇಜಿವಾಲ್ ಸಲ್ಲಿಸಿದ್ದಂತೆ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಆ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜಿವಾಲ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಬ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್​ ರಿಲೀಫ್​; ಕೋರ್ಟ್​ನಿಂದ ಜಾಮೀನು

https://newsfirstlive.com/wp-content/uploads/2024/03/KEJRIWAL-3.jpg

Load More