newsfirstkannada.com

ಹಾಸನದಲ್ಲಿ ಹಾವು-ಏಣಿ ಆಟ.. ಪ್ರಜ್ವಲ್ ರೇವಣ್ಣಗೆ ಶಾಕ್‌ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

Share :

Published June 4, 2024 at 9:31am

  ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಮುನ್ನಡೆ

  ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾದ ಹಾಸನದಲ್ಲಿ ಗೆಲ್ಲೋದು ಯಾರು?

  ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ - 2,424 ಮತಗಳಿಂದ ಮುನ್ನಡೆ 

ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಾ ಇದ್ದು, ಚುನಾವಣಾ ಫಲಿತಾಂಶ ಕುತೂಹಲ ಕೆರಳಿಸಿದೆ. ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ.

ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹಿನ್ನೆಡಯಲ್ಲಿದ್ದರು.
ಇದಾದ ಬಳಿಕ ಮತ್ತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಮುನ್ನಡೆ; ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬಿಗ್ ಶಾಕ್‌! 

ಮೂರನೇ ಸುತ್ತಿನ ಮತಎಣಿಕೆ
ಜೆಡಿಎಸ್ 105314
ಕಾಂಗ್ರೆಸ್ 102890

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ – 2,424 ಮತಗಳಿಂದ ಮುನ್ನಡೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನದಲ್ಲಿ ಹಾವು-ಏಣಿ ಆಟ.. ಪ್ರಜ್ವಲ್ ರೇವಣ್ಣಗೆ ಶಾಕ್‌ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

https://newsfirstlive.com/wp-content/uploads/2024/04/Hassan-Loksabha-Election.jpg

Load More