ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್!
ಪ್ರತಿಷ್ಠಿತ ಐಸಿಸಿ ಮೆಗಾ ಟೂರ್ನಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ
ಭಾರತ ತಂಡದಲ್ಲಿ ಕೆಲವು ಆಟಗಾರರ ಸ್ಥಾನ ಫೈನಲ್ ಮಾಡಿದ ಬಿಸಿಸಿಐ
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್ ಶುರುವಾಗಲಿದೆ. ಈ ಮೆಗಾ ಐಸಿಸಿ ಟೂರ್ನಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈಗಾಗಲೇ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರೋ ಈ ಟೂರ್ನಿಗೆ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಎಲ್ಲಾ ದೇಶಗಳು ಏಪ್ರಿಲ್ ಕೊನೆ ವಾರದಲ್ಲಿ ಟೂರ್ನಿಗಾಗಿ ಬಲಿಷ್ಠ ಟಿ20 ಪ್ರಕಟ ಮಾಡಲೇಬೇಕು ಎಂದು ಐಸಿಸಿ ಸೂಚನೆ ನೀಡಿದೆ. ಈ ಮಧ್ಯೆ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬಿಸಿಸಿಐ ಶಾಕ್ ಕೊಟ್ಟಿದೆ.
ಹೌದು, ಭಾರತ ತಂಡದಲ್ಲಿ ಕೆಲವು ಆಟಗಾರರ ಸ್ಥಾನ ಬಹುತೇಕ ಖಚಿತವಾಗಿದೆ. ಈಗಾಗಲೇ ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ 12 ಮಂದಿ ಹೆಸರು ಫೈನಲ್ ಮಾಡಿವೆ. ಫೈನಲೈಸ್ ಆಗಿರೋ ಎಲ್ಲರೂ ಟಿ20 ಆಡುವುದು ಪಕ್ಕಾ ಆಗಿದೆ. ಇನ್ನುಳಿದ ಮೂವರು ಹೆಸರುಗಳು ಮಾತ್ರ ಫೈನಲ್ ಮಾಡಬೇಕಿದೆ ಎಂದು ತಿಳಿದು ಬಂದಿದೆ.
ಇಷ್ಟು ದಿನ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಎಂದು ಹೇಳಲಾಗುತ್ತಿತ್ತು. ಈ ಬಗ್ಗೆ ಖುದ್ದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೇ ಘೋಷಿಸಿದ್ದರು. ಇದರ ಮಧ್ಯೆ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾಗೆ ಹೊಸ ನಾಯಕನ ಘೋಷಣೆ ಮಾಡೋ ಸಾಧ್ಯತೆ ಇದೆಯಂತೆ. ಭವಿಷ್ಯದ ದೃಷ್ಟಿಯಿಂದ ಹಾರ್ದಿಕ್ ಪಂಡ್ಯ ಅವರನ್ನೇ ಟೀಮ್ ಇಂಡಿಯಾ ನಾಯಕನಾಗಿ ಘೋಷಿಸಲು ನಿರ್ಧರಿಸಿಲಾಗಿದೆ ಎಂದು ವರದಿ ಮಾಡಲಾಗಿದೆ.
ಇದುವರೆಗೂ ಫೈನಲ್ ಆಗಿರೋ ಹೆಸರುಗಳು ಹೀಗಿವೆ..!
ಟೀಂ ಇಂಡಿಯಾ ಪಟ್ಟಿ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಂಕು ಸಿಂಗ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.
ಇದನ್ನೂ ಓದಿ: ಟಿ20 ವಿಶ್ವಕಪ್; ಹಾರ್ದಿಕ್ಗೆ ಬಿಗ್ ಶಾಕ್; ಸ್ಟಾರ್ ಪ್ಲೇಯರ್ಗೆ ಬಿಸಿಸಿಐ ಮಣೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ