newsfirstkannada.com

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಕೇಸ್​ಗೆ ಬಿಗ್ ಟ್ವಿಸ್ಟ್​.. ಆಗುಂಬೆ ಅರಣ್ಯದಲ್ಲಿ ನಡೆದಿದ್ದೇನು?

Share :

Published July 7, 2024 at 11:28am

    ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

    ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ ಎಕೆ

    ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದ ಪೂಜಾ AK

ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಭೀಕರವಾಗಿ ಕೊಲೆಗೈದು ಅರಣ್ಯ ಪ್ರದೇಶದಲ್ಲಿ ಶವವನ್ನು ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಎಸ್​ಕೆಡಿಆರ್​ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:ಧೋನಿಯ 100 ಅಡಿ ಕಟೌಟ್​.. ಪವರ್ ಸ್ಟಾರ್ ಜೊತೆ ಇರೋ ಪೋಸ್ಟರ್ ಅಂಟಿಸಿ ಸಂಭ್ರಮ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಕೇಸ್​ಗೆ ಬಿಗ್ ಟ್ವಿಸ್ಟ್​.. ಆಗುಂಬೆ ಅರಣ್ಯದಲ್ಲಿ ನಡೆದಿದ್ದೇನು?

https://newsfirstlive.com/wp-content/uploads/2024/07/SMG-PUJA.jpg

Load More