newsfirstkannada.com

PHOTOS: ಫುಲ್​ ಚೇಂಜ್​ ಆದ ಬಿಗ್​ಬಾಸ್​ ಬೆಡಗಿ; ಭೂಮಿ ಶೆಟ್ಟಿ ಹೊಸ ಅವತಾರಕ್ಕೆ ಫ್ಯಾನ್ಸ್​ ಶಾಕ್!​

Share :

Published April 8, 2024 at 5:34pm

    ದೊಡ್ಡ ರಿಯಾಲಿಟಿ ಶೋ ಬಿಗ್​​ಬಾಸ್​ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ

    ಕಿನ್ನರಿ ನಟಿ ಭೂಮಿ ಶೆಟ್ಟಿ ಅವರ ಹೊಸ ಲುಕ್​ಗೆ ಫ್ಯಾನ್ಸ್​​ ಆದ್ರೂ ಫುಲ್​ ಫಿದಾ

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ ಭೂಮಿ ಫೋಟೋಸ್​

ಕನ್ನಡದ ಬಿಗ್​​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ ಸುದ್ದಿಯಲ್ಲಿದ್ದಾರೆ. ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯೋ ಕಿನ್ನರಿ ನಟಿ ಭೂಮಿ ಶೆಟ್ಟಿ ಇದೀಗ ಸಖತ್​ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಹೌದು, ಕುಂದಾಪುರದ ಕೃಷ್ಣ ಸುಂದರಿ ಭೂಮಿ ಶೆಟ್ಟಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಕಿನ್ನರಿ ಸೀರಿಯಲ್​ ಮೂಲಕ ಕಿರುತೆರೆ ಲೋಕದಲ್ಲಿ ಕಾಲಿಟ್ಟ ನಟಿ ಭೂಮಿ ಶೆಟ್ಟಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಿನ್ನ ವಿಭಿನ್ನ ಆಗಿರೋ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ.

ಇದನ್ನೂ ಓದಿ: ಬೆಳ್ಳಿತೆರೆಯಿಂದ ಕಿರುತೆರೆಗೆ ಎಂಟ್ರಿ ಕೊಡಲು ಸಜ್ಜಾದ ನಟಿ ಹರಿಪ್ರಿಯ; ಸೀರಿಯಲ್ಲಾ.. ರಿಯಾಲಿಟಿ ಶೋನಾ?

ಆದರೆ ಇದೀಗ ಭೂಮಿ ಶೆಟ್ಟಿ ಅವರು ಹೊಸ ಲುಕ್​ಗೆ ಫ್ಯಾನ್ಸ್​​ ಫುಲ್​ ಫಿದಾ ಆಗಿ ಬಿಟ್ಟಿದ್ದಾರೆ. ಇವರು ಶೇರ್​ ಮಾಡಿಕೊಂಡಿರೋ ಫೋಟೋದಲ್ಲಿ ಕೇಶ ವಿನ್ಯಾಸ ಚೇಂಚ್​ ಮಾಡಿದ್ದಾರೆ. ಈ ನ್ಯೂ ಲುಕ್​ಗೆ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್​ ಕಾಮೆಂಟ್​ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗುತ್ತಿವೆ. ಈ ಫೋಟೋ ನೋಡಿದ ನೆಟ್ಟಿಗರು ವಾವ್​ ಅಕ್ಕ ಸೂಪರ್​​, ಎಷ್ಟು ಚೆನ್ನಾಗಿ ಕಾಣುತ್ತಿದ್ದೀರಿ, ನಿಮಗೆ ಇದೇ ಹೇರ್ ಸ್ಟೈಲ್ ಸೂಟ್​ ಆಗುತ್ತೆ ಎಂದು ಕಾಮೆಂಟ್​ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTOS: ಫುಲ್​ ಚೇಂಜ್​ ಆದ ಬಿಗ್​ಬಾಸ್​ ಬೆಡಗಿ; ಭೂಮಿ ಶೆಟ್ಟಿ ಹೊಸ ಅವತಾರಕ್ಕೆ ಫ್ಯಾನ್ಸ್​ ಶಾಕ್!​

https://newsfirstlive.com/wp-content/uploads/2024/04/bhoomi.jpg

Load More