newsfirstkannada.com

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ಬಾಸ್​ ಸ್ಪರ್ಧಿ ದೀಪಿಕಾ ದಾಸ್​​; ಹುಡುಗ ಯಾರು ಗೊತ್ತಾ?​

Share :

Published March 1, 2024 at 8:13pm

Update March 1, 2024 at 9:10pm

    ಅಂತರಪಟ ಧಾರಾವಾಹಿಯಲ್ಲಿ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಂಡ ನಟಿ

    ಯಾರಿಗೂ ಗೊತ್ತಿಲ್ಲದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ದಾಸ್​

    ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಮೂಲಕ ಫ್ಯಾನ್ಸ್​ಗಳ ಮನಗೆದ್ದಿದ್ದ ನಾಗಿಣಿ

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್ ಸೀಸನ್​ 9ಕ್ಕೆ ಎಂಟ್ರಿ ಕೊಟ್ಟಿದ್ದ ದೀಪಿಕಾ ದಾಸ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ದೀಪಿಕಾ ದಾಸ್​ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮದುವೆಯಾಗಿರೋ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ​. ಇದರ ಜೊತೆಗೆ ಮಿಸ್ಟರ್ ಅಂಡ್ ಮಿಸಸ್ ಡಿ. ಅಂತಾ ಬರೆದುಕೊಂಡಿದ್ದಾರೆ.

ಇದನ್ನು ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌; ರಾಜ್ಯ ಸರ್ಕಾರದ ಅತಿ ದೊಡ್ಡ ಫೇಲ್ಯೂರ್- ಕೆ. ಎಸ್‌ ಈಶ್ವರಪ್ಪ

ಇನ್ನೂ ಈ ಫೋಟೋ ನೋಡಿದ ನೆಟ್ಟಿಗರು ಫುಲ್ ಶಾಕ್​ ಆಗಿದ್ದಾರೆ. ಹೌದು, ಬಿಗ್​ಬಾಸ್​ ಮಾಜಿ ಸ್ಪರ್ಧಿಯಾಗಿರೋ ದೀಪಿಕಾ ದಾಸ್​ ಯಾರಿಗೂ ಗೊತ್ತಾಗದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ರಾ ಎಂಬ ಪ್ರಶ್ನೆ ಎದುರಾಗಿದೆ. ನಟಿ ದೀಪಿಕಾ ದಾಸ್​ ಬೀಚ್ ಸೈಡ್ ವೆಡ್ಡಿಂಗ್ ಫೊಟೋ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಇನ್ನೂ ಮದುವೆ ಫೋಟೋ ಶೇರ್ ಮಾಡಿಕೊಂಡ ನಟಿ ಹುಡುಗ ಯಾರು ಎಂಬುವುದರ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ. ಇದು ನಿಜವಾದ ಮದುವೆಯಾ ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ನೆಟ್ಟಿಗರು ಫುಲ್​ ಕನ್​​ಫ್ಯೂಸ್ ಆಗಿದ್ದಾರೆ.

View this post on Instagram

A post shared by Deepika Das (@deepika__das)

ನಟಿ ದೀಪಿಕಾ ದಾಸ್​​ ಕೃಷ್ಣ ರುಕ್ಮಿಣಿ, ನಾಗಿಣಿ, ಇತ್ತೀಚಿಗೆ ಅಂತರಪಟ ಧಾರಾವಾಹಿಯಲ್ಲಿ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದಾರೆ. ಬಿಗ್​ಬಾಸ್​ ಮೂಲಕ ಅಪಾರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದ ನಟಿ ದೀಪಿಕಾ ದಾಸ್​​ ಸೋಶಿಯಲ್​ ಮಿಡಿಯಾದಲ್ಲಿ​ ಸಖತ್‌ ಆ್ಯಕ್ಟೀವ್ ಆಗಿರುತ್ತಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ಬಾಸ್​ ಸ್ಪರ್ಧಿ ದೀಪಿಕಾ ದಾಸ್​​; ಹುಡುಗ ಯಾರು ಗೊತ್ತಾ?​

https://newsfirstlive.com/wp-content/uploads/2024/03/deepika-das-1.jpg

Load More