/newsfirstlive-kannada/media/post_attachments/wp-content/uploads/2025/05/hamsa.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ನಟಿ ಹಂಸ ಪ್ರತಾಪ್ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಇದನ್ನೂ ಓದಿ:ಎಂಟು ದಿನ ಮುಂಚೆಯೇ ಮುಂಗಾರು ಎಂಟ್ರಿ.. ಕರ್ನಾಟಕಕ್ಕೆ ಮುಂಗಾರಿನ ಅಭಿಷೇಕ ಯಾವಾಗ..?
ಬಿಗ್ಬಾಸ್ ಮೂಲಕ ಅತೀ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದ ನಟಿ ಹಂಸ ಅವರ ತಾಯಿ ನಿಧನರಾಗಿದ್ದಾರೆ. ಈ ಬಗ್ಗೆ ಖುದ್ದು ನಟಿ ಹಂಸ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ತಾಯಿ ಫೋಟೋಗಳನ್ನು ಶೇರ್ ಮಾಡಿಕೊಂಡ ನಟಿ, ಅಮ್ಮ ನಿನ್ನನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಈಗ ನೀನು ನಮ್ಮ ನೆನಪಿನಲ್ಲಿ ಇದ್ದೀಯಾ. ನಮಗಾಗಿ ನೀನು ಮಾಡಿದ ತ್ಯಾಗಗಳು ಯಾವಾಗಲೂ ಸ್ಮರಣೀಯ. ಶಾಂತಿಯಿಂದ ವಿಶ್ರಾಂತಿ ಪಡೆಯಿರಿ ಅಮ್ಮ ಅಂತ ಬರೆದುಕೊಂಡಿದ್ದಾರೆ. ನಟಿ ಹಂಸ ಅವರು ಕಿರುತೆರೆ ಹಾಗೂ ಹಿರಿತೆರೆ ಕಲಾವಿದರಾಗಿ ಮಿಂಚಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ