ಬಿಗ್ಬಾಸ್ ಖ್ಯಾತಿಯ ನಟಿ ದೀಪಿಕಾ ದಾಸ್
ಶಾರ್ಟ್ ಡ್ರೆಸ್‌ನಲ್ಲಿ ಸಖತ್ ಫೋಟೋಶೂಟ್
ಬೀಚ್‌ನಲ್ಲಿ ಸಖತ್ ಹಾಟ್ & ಬೋಲ್ಡ್ ಲುಕ್
ಸ್ಯಾಂಡಲ್‌ವುಡ್ ನಟಿ, ಬಿಗ್ಬಾಸ್ ಖ್ಯಾತಿಯ ದೀಪಿಕಾ ದಾಸ್ ಹಾಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುತೆರೆ ನಟಿ ದೀಪಿಕಾ ದಾಸ್ ಅವರು ವೆಕೇಷನ್ ಮೋಡ್ನಲ್ಲಿದ್ದಾರೆ. ಕಡಲ ತಿರದಲ್ಲಿ ನಿಂತುಕೊಂಡು ಹಾಟ್ ಲುಕ್ನಲ್ಲಿ ಕ್ಯಾಮರಾಗೆ ಪೋಸ್ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಹಾಟ್ ಆಗಿರೋ ಫೋಟೋಗಳನ್ನು ನಟಿ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಬಿಗ್ಬಾಸ್ ಶೋ ಮುಗಿದ ಬಳಿಕ ನಟಿ ಕಿರಿತೆರೆ ಕಡೆ ಮುಖ ಮಾಡಿದ್ದಾರೆ. ‘ಅಂತರಪಟ’ ಸೀರಿಯಲ್‌ನಲ್ಲಿ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದರು.
ಇದೀಗ ಶಾರ್ಟ್ ಡ್ರೆಸ್ ಧರಿಸಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ದೀಪಿಕಾ ಹಾಟ್ ಲುಕ್‌ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ದೀಪಿಕಾ ದಾಸ್ ಅವರ ಮುಂದಿನ ಸಿನಿಮಾ ಅಪ್ಡೇಟ್ಗಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
View this post on Instagram