/newsfirstlive-kannada/media/post_attachments/wp-content/uploads/2025/03/bigg-boss4.jpg)
ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಸ್ಪರ್ಧಿಗಳು ಸಖತ್​ ಬ್ಯುಸಿಯಾಗಿದ್ದಾರೆ. ಕೆಲವು ಸ್ಪರ್ಧಿಗಳು ಬೇರೆ ಬೇರೆ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಇನ್ನೂ ಕೆಲವರು ತಮ್ಮ ಕುಟುಂಬಸ್ಥರ ಜೊತೆಗೆ ಕಾಲ ಕಳೆಯುತ್ತಿದ್ದಾರೆ.
ಇದನ್ನೂ ಓದಿ: ಊಟವಾದ ಮೇಲೆ ಲವಂಗವನ್ನು ತಿನ್ನಬೇಕು ಏಕೆ? ಇಲ್ಲಿವೆ ಪ್ರಮುಖ 6 ಕಾರಣಗಳು
/newsfirstlive-kannada/media/post_attachments/wp-content/uploads/2025/03/bigg-boss2.jpg)
ಮೊನ್ನೆಯಷ್ಟೇ ಬಿಗ್​ಬಾಸ್​ ಖ್ಯಾತಿಯ ಧನರಾಜ್​ ಆಚಾರ್​ ಅವರ ಮನೆಗೆ ತ್ರಿವಿಕ್ರಮ್​ ಅವರು ದಿಢೀರ್ ಎಂಟ್ರಿ ಕೊಟ್ಟಿದ್ದರು. ಇದೀಗ ಬಿಗ್​ಬಾಸ್​ ಸ್ಪರ್ಧಿಯಾಗಿದ್ದ ಗೌತಮಿ ಜಾಧವ್​ ಅವರು ಧನರಾಜ್​ ಆಚಾರ್​ ಮನೆಗೆ ಭೇಟಿ ನೀಡಿದ್ದಾರೆ.
/newsfirstlive-kannada/media/post_attachments/wp-content/uploads/2025/03/bigg-boss1.jpg)
ಹೌದು, ಬಿಗ್​ಬಾಸ್​ ಸೀಸನ್​ 11ರ ಸ್ಪರ್ಧಿಯಾಗಿದ್ದ ಧನರಾಜ್​ ಆಚಾರ್​ ಅವರ ಮನೆಗೆ ಗೌತಮಿ ಜಾಧವ್​ ಹಾಗೂ ಅವರ ಪತಿ ಅಭಿಷೇಕ್​ ಅವರು ಭೇಟಿ ಕೊಟ್ಟಿದ್ದಾರೆ. ಕೂಡು ಕುಟುಂಬದ ಜೊತೆಗೆ ವಾಸಿಸುತ್ತಿರೋ ಧನರಾಜ್​ ಅವರ ಮನೆಗೆ ಗೌತಮಿ ದಂಪತಿ ಅವರು ಸರ್​ಪ್ರೈಸ್​ ಕೊಟ್ಟಿದ್ದಾರೆ.
/newsfirstlive-kannada/media/post_attachments/wp-content/uploads/2025/03/bigg-boss3.jpg)
ಇನ್ನೂ, ಧನರಾಜ್​ ಅವರ ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ಥರ ಜೊತೆಗೆ ಕೆಲ ಕಾಲ ಕಳೆದಿದ್ದಾರೆ. ಜೊತೆಗೆ ಧನರಾಜ್ ಅವರ ಕುಟುಂಬಸ್ಥರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2025/03/bigg-boss.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us