ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಂಡು ಸಖತ್ ಸುದ್ದಿಯಲ್ಲಿದ್ರು ನಟಿ
ನಾಗಿಣಿ ಸೀರಿಯಲ್ ಮೂಲಕ ಫೇಮಸ್ ಆಗಿದ್ರು ದೀಪಿಕಾ ದಾಸ್
ಬೆಳ್ಳಿ ತೆರೆ ಮೇಲೆ ಮಿಂಚಲು ದೀಪಿಕಾ ದಾಸ್ ಕಡೆಯಿಂದ ಸಕಲ ಸಿದ್ಧತೆ
ಕನ್ನಡ ಕಿರುತೆರೆ ನಟಿ ದೀಪಿಕಾ ದಾಸ್ ಸಿನಿಮಾದಲ್ಲಿ ಮಿಂಚಲು ಸಿದ್ಧತೆಯಲ್ಲಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ತಾವು ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಅಂತ ಹೇಳುವ ಮೂಲಕ ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದರು.
ದೀಪಿಕಾ ದಾಸ್ ಮದುವೆಯ ನಂತರ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೆ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದರು. ಈಗ ಪಾವರ್ತಿ ಸಿನಿಮಾ ಶೂಟಿಂಗ್ಗಾಗಿ ತಯಾರಿ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸೀರಿಯಲ್ ಬಿಟ್ಟು ವಿದೇಶಕ್ಕೆ ಹಾರಿದ ಕಿರುತೆರೆ ನಟಿ ಮೋಕ್ಷಿತಾ ಪೈ; ಸದ್ಯದಲ್ಲೇ ಗುಡ್ನ್ಯೂಸ್ ಕೊಡ್ತಾರಾ?
ದೀಪಕ್ ಎನ್ನುವವರ ಜೊತೆ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಂಡು ಸಖತ್ ಸುದ್ದಿಯಲ್ಲಿದ್ದರು. ದೇಶ ಸುತ್ತಬೇಕು ಅಂತ ಆಸೆ ಇಟ್ಟುಕೊಂಡಿದ್ದ ದೀಪಿಕಾ ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಬ್ಯಾಂಕಾಕ್ನಲ್ಲಿ ಮೋಜು ಮಸ್ತಿ ಮಾಡಿರೋ ಫೋಟೋ ಅದಾಗಿದೆ.
ಅಲ್ಲಿನ ಸಂಪ್ರದಾಯದಂತೆ ಸೀರೆ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನಾವು ವಿವಿಧ ಧರ್ಮಗಳು, ಭಾಷೆಗಳು, ಬಣ್ಣವನ್ನು ಹೊಂದಿರಬಹುದು. ಆದರೆ ನಾವೆಲ್ಲರೂ ಒಂದೇ ಮಾನವ ಜನಾಂಗಕ್ಕೆ ಸೇರಿದವರು ಅಂತ ಬರೆದುಕೊಂಡಿದ್ದಾರೆ. ಅದೇ ಫೋಟೋದಲ್ಲಿ ದೀಪಿಕಾ ದಾಸ್ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ನಾಗಿಣಿ, ಕೃಷ್ಣ ರುಕ್ಮಿಣಿ, ಬಿಗ್ಬಾಸ್ ಶೋ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ