ಬಿಗ್ಬಾಸ್ನಿಂದ ಅಪಾರ ಅಭಿಮಾನಿಗಳ ಸಂಪಾದಿಸಿಕೊಂಡ ನಟಿ
ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ ಸಂಗೀತಾ
ಕೆಂಪು ಬಣ್ಣ ಪೀಸ್ನಲ್ಲಿ ಕಣ್ಮನ ಸೆಳೆಯುವಂತೆ ಮಾಡಿದ ಬೆಡಗಿ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ಕ್ಕೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಸಂಗೀತಾ ಶೃಂಗೇರಿ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ಬಾಸ್ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್ಗೆ ಕೈ ಹಾಕಿಲ್ಲ. ಬಿಗ್ಬಾಸ್ನಿಂದ ಹೊರಬಂದ ಬಳಿಕ ಅಪಾರ ಅಭಿಮಾನಿಗಳ ಸಂಪಾದಿಸಿಕೊಂಡಿದ್ದರು.
ಇದನ್ನೂ ಓದಿ: ಥೇಟ್ ರಂಬೆಯಂತೆ ಕಾಣುತ್ತಿರುವ ಸಂಗೀತಾ ಶೃಂಗೇರಿ; ನಟಿ ಮೈಮಾಟಕ್ಕೆ ಫಿದಾ ಆದ್ರು ಅಭಿಮಾನಿಗಳು
ಹೊಸ ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಟ್ರೆಂಡಿಂಗ್ನಲ್ಲಿ ಇರುತ್ತಾರೆ. ಕಳೆದ ಫೋಟೋ ಶೂಟ್ನಲ್ಲಿ ಕೈಯಲ್ಲಿ ಕಮಲವನ್ನು ಹಿಡಿದುಕೊಂಡು ಪೋಸ್ ಕೊಟ್ಟಿದ್ದರು. ಇದೀಗ ಟೋಟಲ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಖತ್ ಸ್ಟೈಲಿಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಕೆಂಪು ಬಣ್ಣ ಸಿಂಗಲ್ ಪಿಸ್ನಲ್ಲಿ ಕಣ್ಮನ ಸೆಳೆಯುವಂತೆ ಪೋಸ್ ಕೊಟ್ಟಿದ್ದಾರೆ.
View this post on Instagram
ಇದೇ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೆಂಪು ಬಣ್ಣ ಡ್ರೆಸ್ನಲ್ಲಿ ನಟಿಯನ್ನು ನೋಡಿದ ಅಭಿಮಾನಿಗಳು ಬಾ ನನ್ನ ಸಂಗೀತಾ.. ನಿನಗಾಗಿ ನನ್ನ ಸಂಗೀತಾ, ನಿಮಗೆ ಮೇಕಪ್ ಬೇಡ ನ್ಯಾಷನಲ್ ಬ್ಯೂಟಿ ಅಂತಾ ಕಾಮೆಂಟ್ಸ್ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ