newsfirstkannada.com

ಸಂಗೀತಾ ಶೃಂಗೇರಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ಕುಟುಂಬಸ್ಥರು; ಫೋಟೋ ವೈರಲ್!

Share :

Published May 13, 2024 at 3:47pm

    ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿದ್ದ ಚಾರ್ಲಿ ನಟಿ ಸಂಗೀತಾ ಶೃಂಗೇರಿ

    ಒಂದಲ್ಲಾ ಒಂದು ವಿಚಾರದಲ್ಲಿ ಜನರ ಜೊತೆ ಸಂಪರ್ಕದಲ್ಲಿರುವ ನಟಿ ಸಂಗೀತಾ

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ ಬರ್ತ್​ ಡೇ ಫೋಟೋಸ್​

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10 ಸ್ಪರ್ಧಿಯಾಗಿದ್ದ ಸಂಗೀತಾ ಶೃಂಗೇರಿ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಬಿಗ್​ಬಾಸ್​​ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಬಿಗ್​ ಮನೆಯಿಂದ ಆಚೆ ಬಂದ ಬಳಿಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ: ಪವಿತ್ರ ಜಯರಾಂ ಇನ್ನು ನೆನಪು ಮಾತ್ರ.. ಅಪಘಾತ ಆಗ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ದಾಗ ಏನಾಯ್ತು..?

ಸದ್ಯ ಚಾರ್ಲಿ ನಟಿ ಸಂಗೀತಾ ಶೃಂಗೇರಿ ಬರ್ತ್​ ಡೇ ಸೆಲೆಬ್ರೇಷನ್​ನಲ್ಲಿ ಭಾಗಿಯಾಗಿದ್ದಾರೆ. ಸಂಗೀತಾ ಶೃಂಗೇರಿ ಅವರ ಕುಟುಂಬ್ಥರು ಸಖತ್​ ಬ್ಯುಟಿಫುಲ್​ ಆಗಿರೋ ಸ್ಥಳದಲ್ಲಿ ಕೇಕ್​ ಕಟ್​ ಮಾಡಿಸಿದ್ದಾರೆ. ಇನ್ನು, ಚಾರ್ಲಿ ನಟಿಯ ಹುಟ್ಟು ಹಬ್ಬಕ್ಕೆ  ಈ ಬಾರಿಯ ಬಿಗ್​ಬಾಸ್​ ಸ್ಫರ್ಧಿಗಳಾದ ವಿನಯ್ ಗೌಡ, ನಮ್ರತಾ ಗೌಡ, ನೀತು ವನಜಾಕ್ಷಿ ಭಾಗಿಯಾಗಿದ್ದರು. ತಮ್ಮ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಬರ್ತ್​ ಡೇ ಸೆಲೆಬ್ರೇಷನ್ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಶೇರ್​ ಮಾಡಿಕೊಂಡ ಫೋಟೋದಲ್ಲಿ ನಟಿ ನೀಲಿ ಬಣ್ಣ ಡೇಸ್​ನಲ್ಲಿ ಸಖತ್​ ಕ್ಯೂಟ್​ ಆಗಿ ಮಿಂಚಿದ್ದಾರೆ.

ಇನ್ನು, ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಸಂಗೀತಾ ಶೃಂಗೇರಿ ಅವರ ಫೋಟೋವನ್ನು ಶೇರ್​ ಮಾಡಿಕೊಂಡು ಶುಭ ಹಾರೈಸುತ್ತಿದ್ದಾರೆ. ಜೊತೆಗೆ ಕಾಮೆಂಟ್​ ಮಾಡುವ ಮೂಲಕ ಮುಂದಿನ ಜೀವನಕ್ಕೆ ಶುಭ ಹಾರೈಸುತ್ತಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಶೇರ್​ ಮಾಡಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಂಗೀತಾ ಶೃಂಗೇರಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ಕುಟುಂಬಸ್ಥರು; ಫೋಟೋ ವೈರಲ್!

https://newsfirstlive.com/wp-content/uploads/2024/05/sangeetha6.jpg

Load More